latest
Arjuna death matter: ಅರ್ಜುನ ಆನೆ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್- ಆನೆ ಸತ್ತದ್ದು ಈ ಕಾರಣಕ್ಕಾ ?! ಮಾವುತ ಬಿಚ್ಚಿಟ್ಟ ಸತ್ಯವೇನು?
Arjuna death matter: ಆ ಮೂಕ ಪ್ರಾಣಿಯ ಸಾವಿಗೆ ಇಡೀ ಕನ್ನಡ ಜನ ತಮ್ಮ ಮನೆಯಲ್ಲೇ ಯಾವುದೋ ಒಂದು ಸಾವಾಯಿತು ಎಂದು ನೊಂದುಕೊಳ್ಳುತ್ತಿದ್ದಾರೆ. ಮರುಗುತ್ತಾ ಕಣ್ಣೀರ ಕರೆಯುತ್ತಿದ್ದಾರೆ. ಹೌದು, ಅರ್ಜುನ ಆನೆಯ ಸಾವು ಯಾರೋ ಒಬ್ಬ ಗಣ್ಯ ವ್ಯಕ್ತಿ,…

