Browsing Tag

Army helicopter

5 ನಿಮಿಷಗಳಲ್ಲಿ ಲ್ಯಾಂಡ್ ಆಗಬೇಕಿದ್ದ ಸೇನಾವಾಹನ ಪತನ | ಒಟ್ಟು 13 ಮಂದಿ ದುರಂತ ಅಂತ್ಯ

ಇಂದು ಇಡೀ ದೇಶವೇ ಬೆಚ್ಚಿ ಬೀಳುವಂತಹ ಘಟನೆಯೊಂದು ನಡೆದು ಹೋಗಿದೆ. ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಂಚರಿಸುತ್ತಿದ್ದ Mi-17V5 ಸೇನಾ ಹೆಲಿಕಾಪ್ಟರ್ ಇನ್ನೇನು 5 ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ ಊಟಿ ಬಳಿಯ