ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-338, ಅರ್ಜಿ ಸಲ್ಲಿಸಲು ಕೊನೆ ದಿನ-ಜುಲೈ 8
ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವವರಿಗೆ ಸುವರ್ಣಾವಕಾಶವಿದ್ದು, ಮುಂಬೈನ ನೇವಲ್ ಡಾಕ್‌ಯಾರ್ಡ್ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 338 ಅರ್ಹತಾ ಮಾನದಂಡಗಳು:ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು. ಅಲ್ಲದೆ, ಸಂಬಂಧಿತ ವಿಷಯದಲ್ಲಿ 65% ಅಂಕಗಳೊಂದಿಗೆ ಐಟಿಐ ಪಾಸ್ ಆಗಿರಬೇಕು. ವಯೋಮಿತಿ:ಆಗಸ್ಟ್ 1, 2001 ರಿಂದ …
ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-338, ಅರ್ಜಿ ಸಲ್ಲಿಸಲು ಕೊನೆ ದಿನ-ಜುಲೈ 8 Read More »