Army

‘ಅಗ್ನಿವೀರ್’ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟ !! | ಜುಲೈ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ

ದೇಶದಲ್ಲೆಡೆ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಯೋಜನೆಯನ್ನು ಹಿಂತೆಗೆದುಕೊಳ್ಳುವ ಮಾತೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿಭಟನೆಗೆ ಜಗ್ಗದ ಕೇಂದ್ರ ಸರ್ಕಾರ ಇದೀಗ ಅಗ್ನಿವೀರ್‌ ನೇಮಕಾತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಸೋಮವಾರ https://joinindianarmy.nic.in/ ವೆಬ್‌ಸೈಟ್‌ನಲ್ಲಿ ನೋಟಿಫಿಕೇಶನ್‌ ಅಪ್ಲೋಡ್‌ ಮಾಡಿದೆ. ಮುಂದಿನ ತಿಂಗಳಿನಿಂದ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ ಸೇನಾ ನೇಮಕಾತಿ ರ‍್ಯಾಲಿ ಆಗಸ್ಟ್‌ ಮಧ್ಯದಲ್ಲಿ ನಡೆಯಲಿದೆ. ಜನರಲ್‌ ಡ್ಯೂಟಿ, ಟೆಕ್‌, ಕ್ಲರ್ಕ್‌, ಸ್ಟೋರ್‌ ಕೀಪರ್‌ ಟೆಕ್ನಿಕಲ್‌, ಅಗ್ನಿವೀರ್‌ ಟ್ರೇಡ್ಸ್‌ಮನ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. …

‘ಅಗ್ನಿವೀರ್’ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟ !! | ಜುಲೈ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ Read More »

ಇಂದು ಭಾರತ್ ಬಂದ್ !! ಯಾಕಾಗಿ?

ದೇಶದೆಲ್ಲೆಡೆ ತೀವ್ರ ಪ್ರತಿರೋಧದ ನಡುವೆ ಅಗ್ನಿಪಥ್ ಯೋಜನೆಯನ್ನು ಜಾರಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಿಸಿದ ಬೆನ್ನಲ್ಲೇ ಇಂದು ಭಾರತ್ ಬಂದ್‍ಗೆ ಪ್ರತಿಭಟನಾಕಾರರು ಕರೆ ನೀಡಿದ್ದಾರೆ. ಪ್ರತಿಭಟನೆ ತೀವ್ರ ಕಾವು ಪಡೆದುಕೊಂಡಿರುವ ಬಿಹಾರದಿಂದ ಭಾರತ್ ಬಂದ್ ಘೋಷಣೆಯಾಗಿದ್ದು, ಇದಕ್ಕೆ ಇತರೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ. ಹೀಗಾಗಿ ಉತ್ತರದ ಕೆಲ ರಾಜ್ಯ ಬಿಟ್ಟರೇ ಇತರೆ ರಾಜ್ಯಗಳಲ್ಲಿ ಭಾರತ್ ಬಂದ್ ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಬಿಹಾರದಲ್ಲಿ ಸರ್ಕಾರ ಅಲರ್ಟ್ ಘೋಷಿಸಿದ್ದು, ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. …

ಇಂದು ಭಾರತ್ ಬಂದ್ !! ಯಾಕಾಗಿ? Read More »

‘ಅಗ್ನಿಪಥ್’ ವಿರೋಧದ ನಡುವೆಯೇ ಮಹತ್ವದ ನಿರ್ಧಾರ ಪ್ರಕಟಿಸಿದ ಕೇಂದ್ರ ಗೃಹ ಇಲಾಖೆ !!

ದೇಶದಲ್ಲೆಡೆ ಅಗ್ನಿಪಥ್ ಯೋಜನೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ‌ಇದೀಗ ವಿರೋಧದ ನಡುವೆಯೇ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ. ಅಗ್ನಿಪಥ್ ವಿರೋಧಿಸಿ ಈಗಾಗಲೇ ದೇಶದ್ಯಾಂತ ಪ್ರತಿಭಟನೆ ನಡೆಯುತ್ತಿದೆ. ಉತ್ತರಪ್ರದೇಶ, ಬಿಹಾರ ಹಾಗೂ ತೆಲಂಗಾಣಗಳಲ್ಲಿ ಪ್ರತಿಭಟನೆಯೂ ಹಿಂಸಾತ್ಮಕಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲು ಬೋಗಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈ ನಡುವೆ ಕೇಂದ್ರ ಗೃಹ ಇಲಾಖೆ ಅಗ್ನಿವೀರರಿಗೆ 10% ಮೀಸಲಾತಿ ನೀಡಿದ್ದು, ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್ …

‘ಅಗ್ನಿಪಥ್’ ವಿರೋಧದ ನಡುವೆಯೇ ಮಹತ್ವದ ನಿರ್ಧಾರ ಪ್ರಕಟಿಸಿದ ಕೇಂದ್ರ ಗೃಹ ಇಲಾಖೆ !! Read More »

ರೈಲಿಗೆ ಬೆಂಕಿ ಹಾಕಿ ಸುಡುವವರು ಸೇನೆಗೆ ಬೇಡ – ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ವಿ. ಪಿ ಮಲ್ಲಿಕ್

ದೇಶದಲ್ಲಿ ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ‘ಅಗ್ನಿಪಥ್ ನೇಮಕಾತಿ ಯೋಜನೆಗೆ’ ಕಾರ್ಗಿಲ್ ಯುದ್ಧದಲ್ಲಿ ವಿಜಯಸಾಧಿಸಲು ಕಾರಣವಾದ ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ. ಪಿ ಮಲ್ಲಿಕ್ ಅವರು ಬೆಂಬಲಿಸಿದ್ದು, ಯೋಜನೆ ವಿರುದ್ಧ ಪ್ರತಿಭಟನೆ ನಡೆಸಲು ಕಾರಣರಾದವರನ್ನು ಅಲ್ಪಾವಧಿ ಸೇವೆಗೆ ನೇಮಕ ಮಾಡಿಕೊಳ್ಳುವ ಆಸಕ್ತಿ ಭಾರತೀಯ ಸೇನೆಗೆ ಇಲ್ಲ ಎಂದು ಗುಡುಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿ, ಬಿಹಾರ್, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಸೇನೆಗೆ …

ರೈಲಿಗೆ ಬೆಂಕಿ ಹಾಕಿ ಸುಡುವವರು ಸೇನೆಗೆ ಬೇಡ – ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ವಿ. ಪಿ ಮಲ್ಲಿಕ್ Read More »

ಮೂರು ವರ್ಷ ಸೇನೆಯಲ್ಲಿ ಕೆಲ್ಸ ಮಾಡಿ ನಾವೆಲ್ಲಿ ಹೋಗ್ಲಿ !??: ಅಗ್ನಿ ಪಥ್ – ಭಾರೀ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರ ಘೋಷಿಸಿರುವ ಅಲ್ವಾವಧಿಯ ಸೇನಾ ನೇಮಕಾತಿ ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದೆ. ಬಿಹಾರ, ಜಾರ್ಖಂಡ್ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಬಿಹಾರದ ಚಾಪ್ರಾದಲ್ಲಿ ಪ್ರತಿಭಟನೆ ನಡೆಸಿದ ಯುವಕರು, ಟೈರ್ ಗೆ ಬೆಂಕಿ ಹಚ್ಚಿಗೆ ಆಕ್ರೋಶ ವ್ಯಕ್ತಪಡಿಸಿದರು. ಬಸ್ ವೊಂದನ್ನು ಧ್ವಂಸಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ನಾವು ಕಷ್ಟಪಟ್ಟು ವ್ಯಾಯಾಮ ಮಾಡಿ ಸೇನೆ ಸೇರುತ್ತೇವೆ. ಅಲ್ಲಿ ಕೆಲ ತಿಂಗಳು ತರಬೇತಿ ಮತ್ತು ರಜೆಯೊಂದಿಗೆ ನಂತರ ಹೇಗೆ ನಾಲ್ಕು ವರ್ಷ ಸೇವೆ ಸಲ್ಲಿಸಲು …

ಮೂರು ವರ್ಷ ಸೇನೆಯಲ್ಲಿ ಕೆಲ್ಸ ಮಾಡಿ ನಾವೆಲ್ಲಿ ಹೋಗ್ಲಿ !??: ಅಗ್ನಿ ಪಥ್ – ಭಾರೀ ಪ್ರತಿಭಟನೆ Read More »

ಸೇನಾ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ನೇಮಕಾತಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ.‌ಅಗ್ನಿಪಥ್‌ ಯೋಜನೆ ಅಡಿಯಲ್ಲಿ ಈ ಬದಲಾವಣೆಗಳನ್ನು ತರಲಾಗಿದೆ.  ಹೊಸ ನಿಯಮದ ಪ್ರಕಾರ ನೇಮಕಾತಿಯಾಗಿ 4 ವರ್ಷಗಳ ಬಳಿಕ ಎಲ್ಲಾ ಯೋಧರನ್ನು ಸೇವೆಯಿಂದ ಬಿಡುಗಡೆ ಮಾಡಲಾಗುವುದು. ನೇಮಕಾತಿಯಾಗಿ ಒಂದು ತಿಂಗಳ ಬಳಿಕ ಶೇ.25ರಷ್ಟು ಸೈನಿಕರ ಸೇವೆಯನ್ನು ಪೂರ್ಣ ಅವಧಿಗೆ ಕಡ್ಡಾಯ ಮಾಡಲಾಗಿದೆ. ಈ ನೇಮಕಾತಿ ನಿಯಮಗಳ ಬದಲಾವಣೆಗಳಿಂದ ಯೋಧರಿಗೆ ಅನುಕೂಲವಾಗುವ ಜೊತೆಗೆ ಹಣ ಕೂಡ ಉಳಿತಾಯವಾಗುವ ನಿರೀಕ್ಷೆ ಇದೆ.

ಭಾರತದ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ, ಮಾಸಿಕ ವೇತನ ರೂ.69,000/-

ಕೇಂದ್ರ ಸರಕಾರದ ಉದ್ಯೋಗ ಅರಸುತ್ತಿರುವವರಿಗೆ ಸಿಹಿಸುದ್ದಿ. ಗಡಿ ಭದ್ರತಾ ಪಡೆ ( ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ ಖಾಲಿ ಇರುವ 2788 ಟ್ರೇಡ್ಸ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಫೆ.28, 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು. …

ಭಾರತದ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ, ಮಾಸಿಕ ವೇತನ ರೂ.69,000/- Read More »

ಸೇನಾ ಹೆಲಿಕಾಪ್ಟರ್ ಪತನ | ನಾಲ್ವರ ಮೃತದೇಹ ಪತ್ತೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜನಕ | ಒಟ್ಟು 14 ಮಂದಿ ಇದ್ದ ಹೆಲಿಕಾಪ್ಟರ್ ನಲ್ಲಿ ಮೂವರ ರಕ್ಷಣೆ, ಉಳಿದವರಿಗಾಗಿ ಮುಂದುವರಿದ ಶೋಧ ಕಾರ್ಯ

ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನೂರಿನಲ್ಲಿ ಪತನಗೊಂಡಿದ್ದು, ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್ ರಾವತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪತ್ನಿ ಮಧುಲಿಕಾ ಸೇರಿ ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಸೇನೆಯ ಎರಡು ಹೆಲಿಕಾಪ್ಟರ್‌ಗಳು ಬುಧವಾರ ಕೊಯಮತ್ತೂರಿನಿಂದ ವೆಲ್ಲಿಂಗ್ಟನ್ ಸೇನಾ ಕೇಂದ್ರಕ್ಕೆ ಹೋಗುತ್ತಿದ್ದವು. ಈ ಪೈಕಿ ಒಂದು ಹೆಲಿಕಾಪ್ಟರ್ ಪತನಗೊಂಡಿದ್ದು, ಇದರಲ್ಲಿ ಬಿಪಿನ್ ರಾವತ್ ಸೇರಿ 14 ಮಂದಿ …

ಸೇನಾ ಹೆಲಿಕಾಪ್ಟರ್ ಪತನ | ನಾಲ್ವರ ಮೃತದೇಹ ಪತ್ತೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜನಕ | ಒಟ್ಟು 14 ಮಂದಿ ಇದ್ದ ಹೆಲಿಕಾಪ್ಟರ್ ನಲ್ಲಿ ಮೂವರ ರಕ್ಷಣೆ, ಉಳಿದವರಿಗಾಗಿ ಮುಂದುವರಿದ ಶೋಧ ಕಾರ್ಯ Read More »

error: Content is protected !!
Scroll to Top