ಶನಿವಾರ, 24 ಅಕ್ಟೋಬರ್ 2026

Arrest

Crime

ಶಾಲಾ ಶಿಕ್ಷಕಿಯರಿಂದಲೇ ಡ್ರಗ್ಸ್ ದಂಧೆ!!

ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಬೋಧಿಸಿ ಸಮಾಜಕ್ಕೆ ಮಾದರಿಯಾಗಬೇಕಿರುವ ಶಿಕ್ಷಕಿಯರೇ ಇದೀಗ ಡ್ರಗ್ಸ್ ದಂಧೆಯ ಅಡ್ಡಾದಲ್ಲಿ ‘ಲೇಡಿ ಡಾನ್‌’ಗಳಾಗಿ ಮೆರೆದು ಪೋಲೀಸರ ಅತಿಥಿಯಾಗಿರುವ ಘಟನೆ ಕೇರಳದ ವಡಕರದಲ್ಲಿ ಬೆಳಕಿಗೆ ಬಂದಿದೆ. ಪೆರಂಬ್ರ ಬಿಆರ್‌ಸಿಯಲ್ಲಿ ಶಿಕ್ಷಕಿಯರಾಗಿದ್ದ ಕೂರಾಚುಂಡು ಮೂಲದ ಕಾವ್ಯಾ ಮತ್ತು ಮರುತೋಂಕರಾ…

News

ಲಾವಣ್ಯ ಹಂತಕ ಚೇತನ್ ಬಂಧನಕ್ಕೆ ನೇರವಾಗಿದ್ದೇ ಈ ಕಾರ್ಮಿಕ ಗಿರೀಶ್ – ಯುವಕನ ಧೈರ್ಯಕ್ಕೆ ಭಾರೀ ಮೆಚ್ಚುಗೆ!!

ದಕ್ಷಿಣ ಕನ್ನಡ ಜಿಲ್ಲೆಯ ಬಿ. ಸಿ. ರೋಡ್‌ನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜು. 16ರಂದು ನಡೆದ ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಆರೋಪಿಯ ಪತ್ತೆ ಹಚ್ಚುವಲ್ಲಿ ನೇರವಾಗಿದ್ದು ಮಾತ್ರ ಈ…

Crime

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ ಕಳವು ಮಾಡಿದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ನಿವಾಸಿ ಡಿ. ಮುರಳಿ ಅವರ…

Crime

ನೆಲ್ಯಾಡಿ: ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬರಹ: ಇಬ್ಬರ ಬಂಧನ

ನೆಲ್ಯಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಗಳ ನಡುವೆ ವೈಮನಸ್ಸು ಮತ್ತು ದ್ವೇಷ ಉಂಟುಮಾಡುವ ಪೋಸ್ಟ್‌ ಹಂಚಿಕೊಂಡ ಆರೋಪದ ಮೇಲೆ ಇಬ್ಬರು ಯುವಕರನ್ನು ಮಣಿಪಾಲ ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತರನ್ನು ಕಡಬ ತಾಲೂಕಿನ ಗುಂಡ್ಯ ಸಿರಿಬಾಗಿಲು ನಿವಾಸಿ ಹಿತೇಶ್‌ ಎ ಹಾಗೂ…

Crime

ಮಂಗಳೂರು: ಸೈಬರ್‌ ವಂಚನೆ, ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ, ಬೃಹತ್‌ ಜಾಲ ಬಲೆಗೆ

ಮಂಗಳೂರು: ಭಾರತೀಯರನ್ನು ಟಾರ್ಗೆಟ್‌ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡುತ್ತಿದ್ದ, ಒಟ್ಟು 11 ಜನ ಆರೋಪಿತರನ್ನು ಮಂಗಳೂರು ನಗರ ಸೆನ್‌ಕ್ರೈಂ ಪೊಲೀಸ್‌ ಠಾಣೆಯವರು ದಸ್ತಗಿರಿ ಮಾಡಿದ್ದಾರೆ. ವಂಚಕರಲ್ಲಿ 16 ಜನ ಭಾರತೀಯರ ಜೊತೆಗೆ ಚೈನಾದ ವಂಚಕರಿದ್ದು, ನೇಪಾಳ…

Crime

Mangalore: ಪಣಂಬೂರು:ಯುವಕನ ಕೊಲೆ: ಆರೋಪಿ ಬಂಧನ!

Mangalore: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದ್ದು, ಕೊಲೆ ಆರೋಪಿಯನ್ನು ಬಂಧಿಸಲಾಗಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬೈಕಂಪಾಡಿಯಲ್ಲಿ ವಾಸವಿರುವ ಸಚಿನ್…

ಉಡುಪಿ

Udupi: ಉಡುಪಿ: ಅಪ್ರಾಪ್ತ ಬಾಲಕಿಗೆ ಮದುವೆ ಆಗುವುದಾಗಿ ಹೇಳಿ ಲಾಡ್ಜ್ ಗೆ ಕರೆದೊಯ್ದ ಯುವಕ

  Udupi: ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ನಲ್ಲಿ ಕರೆದುಕೊಂಡು ಹೋಗಿ ರೆಡ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ, ಕಟಪಾಡಿಯ ಬಿಜೆಪಿ…

ಸುದ್ದಿ

Mangalore: ಮಂಗಳೂರು: ಮಾದಕ ವಸ್ತು ಸೇವನೆ: 8 ಮಂದಿ ವಶ

Mangalore: ಮಂಗಳೂರು(Mangalore) ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35), ಮುಹಮ್ಮದ್ ರಫೀಕ್ (42), ರಜತ್, (29) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು…

Crime

Love Jihad: ಲವ್‌ ಜಿಹಾದ್‌ ಪ್ರಕರಣ: ಆರೋಪಿ ಅರೆಸ್ಟ್‌

Love Jihad: ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಗೆ ಲವ್‌ ಸೆಕ್ಸ್‌ ದೋಖಾ ಎಸಗಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರಿಯಕರ ಮಹಮ್ಮದ್‌ ಇಶಾಕ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.