ಶನಿವಾರ, 24 ಅಕ್ಟೋಬರ್ 2026

Arrest

ಬೆಂಗಳೂರು

ರಾಜ್ಯ ರಾಜಧಾನಿಯಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ !! | ಉಗ್ರನಿಗೆ 6 ವರ್ಷಗಳಿಂದ ಸಿಲಿಕಾನ್ ಸಿಟಿಯಲ್ಲಿ ಆಶ್ರಯ ನೀಡಿತ್ತೇ ಮಸೀದಿ !??

ಬೆಂಗಳೂರಿನ ಶ್ರೀರಾಂಪುರದಲ್ಲಿ ವಾಸಿಸುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಆತನಿಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಸಂಬಂಧ ಇತ್ತು ಎನ್ನುವ ಶಂಕೆ ದಟ್ಟವಾಗಿದೆ. ಜಮ್ಮು ಕಾಶ್ಮೀರದ ನಿವಾಸಿಯಾಗಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್ ಕಳೆದ…

ದಕ್ಷಿಣ ಕನ್ನಡ

ವಿಟ್ಲ: ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟ!! ಆರೋಪಿ ಸಹಿತ ಲಾರಿ ಪೊಲೀಸರ ವಶಕ್ಕೆ

ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ. ಲಾರಿ ಚಾಲಕ ಮಡಿಕೇರಿ ಮೂಲದ…

News

PFI ರ್‍ಯಾಲಿಯಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ 18 ಮಂದಿಯನ್ನು ಬಂಧಿಸಿದ ಪೊಲೀಸರು !!

ಪಿಎಫ್ಐ ಸಂಘಟನೆ ಶಾಂತಿ ಕದಡುವಂತಹ ರ್‍ಯಾಲಿ ಸಂಯೋಜಿಸಿ ಕೋಮುದ್ವೇಷ ಹೆಚ್ಚಾಗುವ ಘೋಷಣೆಗಳನ್ನು ಕೂಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ. ಕೇರಳದ ಆಲಪ್ಪುಳದಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್…

latest

ಲ್ಯಾಪ್ ಟಾಪ್ ರಿಪೇರಿಗೆಂದು ಮನೆಗೆ ಬಂದವ ಮಾಡಿದ ಖತರ್ನಾಕ್ ಕೆಲಸ!

ಬೆಂಗಳೂರು: ಇತ್ತೀಚೆಗೆ ಅಂತೂ ಕಿರಾತಕರ ಸಂಖ್ಯೆ ಹೆಚ್ಚೇ ಆಗಿದ್ದು, ಯಾವ ರೀತಿಲಿ ಪಂಗನಾಮ ಹಾಕುವುದೆಂದು ಕಾದು ಕೂತಿರುತ್ತಾರೆ. ಸಾಮಾನ್ಯವಾಗಿ ನಾವೆಲ್ಲ ಮೊಬೈಲ್, ಲ್ಯಾಪ್ ಟಾಪ್ ಗಳನ್ನು ರಿಪೇರಿಗೆಂದು ಕೊಡುತ್ತೇವೆ. ಆದರೆ ಇಂತಹ ಸಂದರ್ಭದಲ್ಲಿ ನಾವು ಎಷ್ಟು ಜಾಗರೂಕತೆಯಿಂದ ಇದ್ದರೂ…

News

ಮಧ್ಯಾಹ್ನದ ಊಟಕ್ಕೆ ಗೋಮಾಂಸ ಭಕ್ಷ್ಯ ತಂದ ಶಾಲಾ ಮುಖ್ಯೋಪಾಧ್ಯಾಯಿನಿ ಅರೆಸ್ಟ್ !!

ಮಧ್ಯಾಹ್ನದ ಊಟಕ್ಕೆ ಗೋಮಾಂಸ ಭಕ್ಷ್ಯ ತಂದ ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ ಘಟನೆ ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯಲ್ಲಿ ನಡೆದಿದೆ. ಮಾ 11 ರಿಂದ ಮೇ 14ರ ವರೆಗೆ ರಾಜ್ಯಾದ್ಯಂತ ನಡೆದ ಶಾಲಾ ಕಾರ್ಯಕ್ಷಮತೆ ಮೌಲ್ಯಮಾಪನ ‘ಗುಣೋತ್ಸವ 2022’ದ…

latest

ಆಟೋಗೆ ಬೈಕ್ ಟಚ್ ಆಗಿದ್ದಕ್ಕೆ ನಡೆದೇ ಹೋಯಿತು ಭೀಕರ ಕೊಲೆ | ತಲೆಮರೆಸಿಕೊಂಡಿದ್ದ ಆರೋಪಿಗಳು ತಿರುಪತಿಗೆ ಹೋಗಿ ಮುಡಿಕೊಟ್ಟು ಪೊಲೀಸರಿಗೆ ಶರಣು

ಬೆಂಗಳೂರು: ಆಟೋಗೆ ಬೈಕ್ ಟಚ್ ಆಗಿದ್ದಕ್ಕೆ ಯುವಕನನ್ನು ಅಪಹರಿಸಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಗಳ ತಂಡ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ. ಬೇಗೂರಿನ ಲಕ್ಷ್ಮಿಪುರದ ನಿವಾಸಿ ಸುಹಾಸ್ ಅಲಿಯಾಸ್ ಅಮೂಲ್ (20) ಕೊಲೆಯಾದ…

ದಕ್ಷಿಣ ಕನ್ನಡ

ವಿಟ್ಲ:ಸಾರ್ವಜನಿಕವಾಗಿ ಮಹಿಳೆಗೆ ಗಂಭೀರ ಹಲ್ಲೆ-ಕೊಲೆಯತ್ನ!! ಪ್ರಕರಣದ ಆರೋಪಿಯ ಬಂಧನ

ವಿಟ್ಲ: ಇಲ್ಲಿನ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ಮೇ 07ರಂದು ಹಾಡಹಗಲೇ ಮಹಿಳೆಯೊಬ್ಬರ ಮೇಲೆ ಸಾರ್ವಜನಿಕವಾಗಿ ಗಂಭೀರ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಟೆಕಲ್ ನವಗ್ರಾಮದ ನಿವಾಸಿ,…

Interesting

ಮದುವೆ ಮಂಟಪದಲ್ಲಿ ತಾಳಿಕಟ್ಟಲು ರೆಡಿಯಾಗಿದ್ದ ವರನನ್ನೇ ಎತ್ತಾಕೊಂಡೋದ ಪೊಲೀಸ್ !! | ಕಾರಣ ಏನು ಗೊತ್ತೇ!?

ಮದುವೆ ಮಂಟಪದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವರ ಅಥವಾ ವಧು ಎಸ್ಕೇಪ್ ಆಗೋದು, ತಾಳಿ ಕಟ್ಟೋ ವೇಳೆ ವರ ಅಥವಾ ವಧುವಿನ ಲವ್ವರ್ ಗಲಾಟೆ ಮಾಡಿದಂತಹ ಅನೇಕ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಇದೀಗ ಮಧ್ಯಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು…

Breaking Entertainment News Kannada

ತಡರಾತ್ರಿ ಐಷಾರಾಮಿ ಪಬ್ ಒಂದಕ್ಕೆ ಪೊಲೀಸರ ದಿಢೀರ್ ದಾಳಿ !! | ಜನಪ್ರಿಯ ನಟಿ, ಗಾಯಕ, ರಾಜಕಾರಣಿ ಸೇರಿದಂತೆ 144 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಐಷಾರಾಮಿ ಪಬ್ ಒಂದರಲ್ಲಿ ನಿಗದಿತ ಸಮಯವನ್ನು ಮೀರಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಏಕಾಏಕಿ ದಾಳಿ ನಡೆಸಿ ಟಾಲಿವುಡ್ ನಟ ನಾಗಬಾಬು ಅವರ ಪುತ್ರಿ ಜನಪ್ರಿಯ ನಟಿ ನಿಹಾರಿಕಾ ಕೊನಿಡೆಲಾ, ಗಾಯಕ ರಾಹುಲ್ ಸಿಪ್ಲಿಗಂಜ್ ಹಾಗೂ ರಾಜಕಾರಣಿ ಸೇರಿದಂತೆ…

ದಕ್ಷಿಣ ಕನ್ನಡ

ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದಲ್ಲಿ ನಗ-ನಗದು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳ ಧರ್ಮಸ್ಥಳ ಪೊಲೀಸರ ಬಲೆಗೆ | ದೇಶದ ಪವಿತ್ರ ಯಾತ್ರಾ ಸ್ಥಳಗಳೇ ಈತನ ಪ್ರಮುಖ ಟಾರ್ಗೆಟ್ !!

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯಾತ್ರಿಕರು ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ಬ್ಯಾಗ್ ಇಟ್ಟಾಗ ಅದರಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ…