ಶನಿವಾರ, 24 ಅಕ್ಟೋಬರ್ 2026

Arrest

ದಕ್ಷಿಣ ಕನ್ನಡ

ಸದ್ದಿಲ್ಲದೇ ಕತ್ತಲ ಕೋಣೆಗೆ ಸರಿದ ಸ್ವಯಂ ಘೋಷಿತ ಸಮಾಜ ಸೇವಕ!! ವಿದ್ಯಾರ್ಥಿನಿಯರಿಗೆ ಬ್ಲಾಕ್ ಮೇಲ್ ಪ್ರಕರಣದಲ್ಲಿ ಶಾಸಕ ಖಾದರ್ ಆಪ್ತ ಬಂಧನ

ಹೆಲ್ಫ್ ಇಂಡಿಯಾ ಹೆಸರಿನಲ್ಲಿ ಜಿಲ್ಲೆಯ ಎಲ್ಲೆಡೆ ತನ್ನ ಒಳ್ಳೆಯ ಮುಖವನ್ನು ಪರಿಚಯ ಮಾಡಿಕೊಂಡು, ಗಣ್ಯರ, ಜನಪ್ರತಿನಿಧಿಗಳೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೊಬ್ಬ ಸದ್ದು ಸುದ್ದಿ ಇಲ್ಲದೆ ಕತ್ತಲ ಕೋಣೆಯೊಳಗೆ ಸರಿದಿದ್ದಾನೆ. ಪಿಯುಸಿ ಯುವತಿಯರ ಬ್ಲಾಕ್ ಮೇಲ್ ಹಾಗೂ ಅನೈತಿಕ ಚಟುವಟಿಕೆಗಳಿಗೆ…

ದಕ್ಷಿಣ ಕನ್ನಡ

ನೆಲ್ಯಾಡಿ : ಸರಣಿ ಕಳ್ಳತನ,ಆರೋಪಿಯ ಬಂಧನ

ನೆಲ್ಯಾಡಿ: ಕಳೆದ ನವಂಬರ್ ತಿಂಗಳಿನಲ್ಲಿ ನೆಲ್ಯಾಡಿ ಪೇಟೆಯಲ್ಲಿ ನಡೆದ ಸರಣಿ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾವೇರಿ ನಿವಾಸಿ ಈರಣ್ಣ ಬಂಧಿತ ಆರೋಪಿ.2021ರ ನ.9ರಂದು ನೆಲ್ಯಾಡಿ ಪೇಟೆಯಲ್ಲಿರುವ ಮಂಜುನಾಥ ತರಕಾರಿ ಅಂಗಡಿ, ಸಾಯಿ…

latest

ಅತ್ಯಾಚಾರ ಆರೋಪದಲ್ಲಿ ಮಾಲಿವುಡ್ ನ ಪ್ರಖ್ಯಾತ ಸಿನಿಮಾ ನಿರ್ದೇಶಕನ ಬಂಧನ|

ಕೇರಳದ ಪ್ರಸಿದ್ಧ ನಿರ್ದೇಶಕ ಲಿಜು ಕೃಷ್ಣ ಅವರನ್ನು ಕೇರಳದ ಪೊಲೀಸರು ಮಾರ್ಚ್ 6 ರಂದು ಅತ್ಯಾಚಾರ ಆರೋಪದಲ್ಲಿ ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ. ನಿರ್ದೇಶಕ ಲಿಜು ಕೃಷ್ಣ ಅವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಸಂಬಂಧ ದೂರು ನೀಡಿದ್ದು, ಅದರ ಅನ್ವಯ…

News

ಪ್ರಚೋದನಕಾರಿ ಭಾಷಣಗಾರ್ತಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಹಿಂದೂ ಸಂಘಟನೆಗಳ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆಯುತ್ತಿರುವ ಶಿವಲಿಂಗ ಶುದ್ಧಿ ಕಾರ್ಯಕ್ರಮಕ್ಕೆ ಚೈತ್ರಾ ಕುಂದಾಪುರ ಹಾಗೂ ಮುತಾಲಿಕ್…

National

16 ವರ್ಷದ ಬಾಲಕಿಯನ್ನು ಪುಸಲಾಯಿಸಿ ತಾಳಿ ಕಟ್ಟಿ ಮೂರು ದಿನ ಸಂಸಾರ ಮಾಡಿದ ಯುವಕ|ಬಾಲಕಿಯ ತಂದೆಯ ದೂರಿನನ್ವಯ ಆರೋಪಿ ಅರೆಸ್ಟ್

ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಆದರೂ ಕೆಲವೊಂದು ಕಡೆ ಈ ಪದ್ಧತಿ ಜಾರಿಯಲ್ಲಿದೆ. ಸರಕಾರ ಈ ಪದ್ಧತಿಯನ್ನು ತೊಡೆದು ಹಾಕಲು ಪರಿಶ್ರಮ ಪಡುತ್ತಲೇ ಇದೆ. ಇದಕ್ಕೆ ಪೂರಕವಾಗಿ ಇಲ್ಲೊಬ್ಬ 16 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಅದು ಕೂಡಾ…

Breaking Entertainment News Kannada

ನಟಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಆರೋಪಿ ಕೊನೆಗೂ ಪೊಲೀಸ್ ಅತಿಥಿ !!

ದಕ್ಷಿಣ ಭಾರತದ ಜನಪ್ರಿಯ ನಟಿ ಪಾರ್ವತಿ ತಿರುವೋತು ಅವರನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕೊಲ್ಲಂ ಮೂಲದ ಅಫ್ಸಲ್ (34) ಬಂಧಿತ ಆರೋಪಿ. ನಟಿಗೆ ನಿರಂತರ ಫೋನ್ ಕರೆಗಳ ಮೂಲಕ ಆರೋಪಿಯು ತೊಂದರೆಯನ್ನು ನೀಡುತ್ತಿದ್ದ.…

News

ದೇಶಾದ್ಯಂತ 300ಕ್ಕೂ ಹೆಚ್ಚು ಜನರನ್ನು ತಮ್ಮ ಹನಿಟ್ರ್ಯಾಪ್ ಬಲೆಗೆ ಬೀಳಿಸಿದ ಖತರ್ನಾಕ್ ದಂಪತಿ | ಒಂದು ವರ್ಷದಲ್ಲಿ ಬರೋಬ್ಬರಿ 20 ಕೋಟಿ ಸುಲಿಗೆ ಮಾಡಿದ ಜೋಡಿ !!

ಈಗಿನ ಡಿಜಿಟಲ್ ಯುಗ ಹೇಗೆ ಮುಂದುವರೆದಿದೆಯೋ ಹಾಗೆಯೇ ಅದರಿಂದ ಸುಲಿಗೆಗೆ ಒಳಗಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹಲವು ಕಡೆಗಳಲ್ಲಿ ಹನಿಟ್ರ್ಯಾಪ್ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ಇಲ್ಲೊಂದು ಬಹುದೊಡ್ಡ ಹನಿಟ್ರ್ಯಾಪ್ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಉದ್ಯಮಿಗಳು ಮತ್ತು…

News

ಪೊಲೀಸ್ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ 14 ಮಂದಿಯನ್ನು ಬಂಧಿಸಿದ ಪೊಲೀಸರು

ಭಾನುವಾರ ರಾಜ್ಯದಲ್ಲೆಡೆ ನಡೆದ ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ ಇಬ್ಬರು ಅಭ್ಯರ್ಥಿಗಳು ಸೇರಿದಂತೆ 14 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬ್ಲೂಟೂತ್ ಸಾಧನ ಬಳಸಿ ಪರೀಕ್ಷೆಯಲ್ಲಿ…