ಶನಿವಾರ, 24 ಅಕ್ಟೋಬರ್ 2026

Arrest

News

ಪುಂಡರ ಪುಂಡಾಟ: 45 ಮಂದಿ ಬೈಕ್ ವೀಲಿಂಗ್ ವೀರರ ಬಂಧನ

Bengaluru: ನಗರದಲ್ಲಿ ರಾತ್ರಿಯ ವೇಳೆ ವೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದೆ. ಇದೀಗ ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಸ್ವತಃ ಪೊಲೀಸರೇ ಫೀಲ್ಡ್ ಗೆ ಇಳಿದಿದ್ದು, 45 ಜನರನ್ನು ಬಂಧಿಸಿದ್ದಾರೆ.

News

Vinay- Rajath: ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡ ಅರೆಸ್ಟ್

  Vinay-Rajath: ರಿಯಲ್ ಹುಚ್ಚಾಟ ಏನು ಬೇಕಾದರೂ ಮಾಡಿಸುತ್ತದೆ. ಆದರೆ ಕಾನೂನು ಎಲ್ಲರಿಗೂ ಒಂದೇ ಅಲ್ಲವೇ? ಹೀಗಾಗಿ ರೀಲ್ಸ್ ಗಾಗಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡಿದ್ದಕ್ಕೆ ಬಿಗ್ ಬಾಸ್ ಸ್ಪರ್ಧಿ ಹಾಗೂ ಕಿರುತೆರೆ ನಟರಾದ ರಜತ್ ಕಿಶನ್…

Crime

Bangalore : ಇಟ್ಟಿಗೆ ಪಾಲಿಶ್‌ ಹಾಕಿ ನಕಲಿ ಚಿನ್ನ ಮಾರಾಟಕ್ಕೆ ಯತ್ನ- ಮೂವರು ಅರೆಸ್ಟ್‌!

Banglore: ಇಟ್ಟಿಗೆಗೆ ಚಿನ್ನದ ಪಾಲಿಶ್‌ ಮಾಡಿ ಮಾರಾಟಕ್ಕೆ ಯತ್ನ ಮಾಡಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.

latest

Bengaluru: ಪಾಕಿಸ್ತಾನದ ಗೂಢಚಾರಿ ಬಂಧನ – ಈತ ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯ ಉದ್ಯೋಗಿ!!

Bengaluru : ಬೆಂಗಳೂರಿನಲ್ಲಿ ಪಾಕಿಸ್ತಾನ ಗೂಡಾಚಾರಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯೇನೆಂದರೆ ಈತ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯ ಉದ್ಯೋಗಿ ಎಂಬುದು!!   ಸಿಲಿಕಾನ್ ಸಿಟಿಯಲ್ಲಿನ ಸರ್ಕಾರದ ಪ್ರತಿಷ್ಠಿತ ಬಿಇಎಲ್ (Bharat Electronics Limited) ​ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ…

News

Bantwal: ಕೇರಳಕ್ಕೆ ಅಕ್ರಮವಾಗಿ ಮರ ಸಾಗಾಟ: ವಾಹನ ವಶ ಪಡೆದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು

Bantwal: ಮಾ. 21 ರಂದು ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಿಂದ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ಬಂಟ್ವಾಳದ ಕಡಂಬು ಎಂಬಲ್ಲಿ…

Crime

Malpe: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣ; ಇಬ್ಬರು ಪೊಲೀಸರ ಅಮಾನತು

Malpe: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ದಲಿತ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮತ್ತಿಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಅವರನ್ನು ಮಲ್ಪೆ ಪೊಲೀಸರು ಬಂಧನ ಮಾಡಿದ್ದಾರೆ.

News

Udupi: ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಡುತ್ತಿದ್ದ ಏಳು ಮಂದಿ ಪೊಲೀಸರ ವಶಕ್ಕೆ!

Udupi: ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್ ಉರಿಸಿಟ್ಟು ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ (udupi):ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲುರಂಗ ಮಂದಿರದ ಬಳಿ ನಡೆದಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ…

Crime

Gadaga: ವಿದ್ಯಾರ್ಥಿನಿಯರಿಗೆ ಕೆಮಿಕಲ್‌ ಬಣ್ಣ ಎರಚಿದ ಪ್ರಕರಣ; ಓರ್ವ ಅಪ್ರಾಪ್ತ ಬಾಲಕ ಪೊಲೀಸ್‌ ವಶಕ್ಕೆ!

Gadaga: ಕಿಡಿಗೇಡಿಗಳ ಗುಂಪೊಂದು ಕೆಮಿಕಲ್‌ ಬಣ್ಣವನ್ನು 6 ವಿದ್ಯಾರ್ಥಿನಿಯರಿಗೆ ಎರಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

Crime

Crime: ​ಮುಖ್ಯಮಂತ್ರಿ ಸಹಿ ನಕಲು ಮಾಡಿ ಸರ್ಕಾರಿ ಕೆಲಸ ಕೊಡುವುದಾಗಿ ಹಣ ಪಡೆದ ವಂಚಕನ ಬಂಧನ!

Crime: ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಹೆಸರು ಹಾಗೂ ಸಹಿ ನಕಲು ಮಾಡಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.