ಶನಿವಾರ, 24 ಅಕ್ಟೋಬರ್ 2026

arrested

News

Puttur: ಪುತ್ತೂರು: 10 ಕೆಜಿ ತೂಕದ ತಾಮ್ರದ ಗಂಟೆ ಕಳ್ಳನ ಅರೆಸ್ಟ್!

Puttur: ಎಂಟು ಸಾವಿರ ರೂಪಾಯಿ ಮೌಲ್ಯದ 10 ಕೆಜಿಯ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾದ ಪುತ್ತೂರು (Puttur) , ಕಬಕ ನಿವಾಸಿ ಸಂಶುದ್ದೀನ್ ಅಲಿಯಾಸ್ ಸಂಶು (ವ 50) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

News

India: ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರ ‘ಸಲೀಂ ಪಿಸ್ತೂಲ್’ ನೇಪಾಳದಲ್ಲಿ ಅರೆಸ್ಟ್

India: ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರ 'ಸಲೀಂ ಪಿಸ್ತೂಲ್' ನೇಪಾಳದಲ್ಲಿ ದೆಹಲಿಯ ಸೀಲಾಂಪುರಿ ನಿವಾಸಿ ಸಲೀಂ ಪಾಕಿಸ್ತಾನದಿಂದ ಭಾರತಕ್ಕೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾನೆ

News

Dharmasthala: ಧರ್ಮಸ್ಥಳ: ಯೂಟ್ಯೂಬ‌ರ್ ಹಲ್ಲೆ ಪ್ರಕರಣ: ಸೋಮನಾಥ ಸಪಲ್ಯ ಬಂಧನ!

Dharmasthala: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿ, ಅವರ ಕ್ಯಾಮರಾಗಳಿಗೆ ಹಾನಿ ಮಾಡಿ, ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್‌ BNS 189(2), 191(2), 115(2), 324(5), 352, 307 190 ಕಲಂ ಅಡಿಯಲ್ಲಿ 15 ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

News

Crime: ಕೇರಳದಿಂದ ನಿಷೇಧಿತ ಮದ್ಯ ಸಾಗಾಟ: ಮಾಲು ಸಮೇತ ಕೊಡಗಿನ ಇಬ್ಬರು ವಶಕ್ಕೆ

Crime: ಕೇರಳ ರಾಜ್ಯದಿಂದ ಅಕ್ರಮವಾಗಿ ನಿಷೇಧಿತ ಮದ್ಯ ಸಾಗಾಟ ಮಾಡುತ್ತಿದ್ದ ಕೊಡಗು ಜಿಲ್ಲೆಯ ಇಬ್ಬರನ್ನು ಮಾಲು ಸಮೇತ ಕೇರಳ ತಲಪುಳ ಪೊಲೀಸರು ವಶಕ್ಕೆ ಪಡೆಯಲಾಗಿದೆ. 

News

Crime: ಮಹಿಳೆಯ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ ವಿಕೃತಿ! ಮಹಿಳೆ ಮೇಲೆ ಹಲ್ಲೆ, ಬಂಧನ

Crime: ವಿಶಾಲ್ ಮಾರ್ಟ್ನ ವಾಚ್ ಮ್ಯಾನ್ ಮಹಿಳೆಯ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ ವಿಕೃತಿ ಮೆರೆದ ಘಟನೆ ಬೆಂಗಳೂರಿನ ಕೆಂಗೇರಿ ಉಪ ನಗರದಲ್ಲಿರುವ ಮಾರ್ಟ್ನಲ್ಲಿ ನಡೆದಿದೆ.

News

Honey trap: ಬೈಲುಕುಪ್ಪೆ ಹನಿಟ್ರ್ಯಾಪ್ ಪ್ರಕರಣ -ತಲೆಮಾರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳ ಬಂಧನ

Honey trap: ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ "ಹನಿ ಟ್ರ್ಯಾಪ್" ಪ್ರಕಾರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

News

Crime: ಹಲ್ಲಿಗಳ ಜನನಾಂಗಗಳನ್ನು ಮಾರಾಟ ಮಾಡುತ್ತಿದ್ದ ಜ್ಯೋತಿಷಿಯ ಬಂಧನ!

Crime: ಹರಿಯಾಣದಲ್ಲಿ ಹಲ್ಲಿಗಳ ಪ್ರೈವೇಟ್ ಪಾರ್ಟ್ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿ ಜ್ಯೋತಿಷಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 

News

MP: ‘ನೇಹಾ’ ಆದವಳು ‘ಅಬ್ದುಲ್’ ಆದ – 8 ವರ್ಷ ಮಂಗಳಮುಖಿಯಾಗಿದ್ದು, ಈಗ ಪುರುಷನಾದ ಬಾಂಗ್ಲಾ ಪ್ರಜೆ ಅರೆಸ್ಟ್!!

MP: ದೇಶದಲ್ಲಿ ಅಕ್ರಮ ವಲಸಿಗರನ್ನು ಹೊರ ಹಾಕಲು ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು ಈ ವೇಳೆ ಒಂದು ಆಘಾತಕಾರಿ ವಿಚಾರ ಬಹಿರಂಗವಾಗಿದೆ.