ಮಂಗಳವಾರ, 27 ಅಕ್ಟೋಬರ್ 2026
Trending

artificial insemination!

News

Robot: ರೋಬೋಟ್‌ನಿಂದಲೇ ಮಗುವಿನ ಜನನ: ಜಗತ್ತಿನ ಮೊದಲ ಕೃತಕ ಗರ್ಭಧಾರಣೆಗೆ ರೆಡಿಯಾದ ಚೀನಾ!

Robot: ಭವಿಷ್ಯದಲ್ಲಿ ಹೆರಿಗೆಗೆ ಮಹಿಳೆಯರ ಅಗತ್ಯ ಇರಲಿಕ್ಕಿಲ್ಲ. ಯಾಕೆಂದರೆ, ಹ್ಯೂಮನಾಯ್ಡ್ ರೋಬೋಟ್‌ಗಳು (robot) ಮಾನವ ಮಗುವಿಗೆ ಜನ್ಮ ನೀಡುವ ಸಾಧ್ಯತೆಯಿದೆ ಎಂದು ಚೀನಾದ ವಿಜ್ಞಾನಿಗಳು ಹೇಳಿದ್ದಾರೆ.