ಶನಿವಾರ, 24 ಅಕ್ಟೋಬರ್ 2026

Arun kumar Puthila

News

Puttur: ವೈದ್ಯಾಧಿಕಾರಿ ಹಲ್ಲೆಗೆ ಯತ್ನ-ಆರೋಪಿಯನ್ನು ಬಂಧಿಸದಿದ್ದರೆ ಪುತ್ತೂರು ಬಂದ್ : ಅರುಣ್ ಪುತ್ತಿಲ

Puttur: ಪುತ್ತೂರು (Puttur) ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು ಹಾಗೂ ಅರುಣ್ ಕುಮಾರ್ ಪುತ್ತಿಲ ಸಹಿತ ನೂರಾರು ಮಂದಿ ಪೊಲೀಸರ ನಡೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ದಕ್ಷಿಣ ಕನ್ನಡ

ಡಿ.27-29 : ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ,ಸಾಮೂಹಿಕ ವಿವಾಹ  ಪೂರ್ವ ತಯಾರಿಗೆ ಮಹಾಲಿಂಗೇಶ್ವರನ ನಡೆಯಲ್ಲಿ ಪ್ರಾರ್ಥನೆ

Putturu: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ 2025ರ ಡಿಸೆಂಬರ್ 27,28 ಮತ್ತು 29ರಂದು ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಡಿ. 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಫೆ.7ರಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

News

Arun Puthila: ಒಂದೇ ದಿವಸ ಅರುಣ್ ಪುತ್ತಿಲ ಮತ್ತು ಸಂತ್ರಸ್ತೆಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ!

Arun Puthila: ಅರುಣ್ ಕುಮಾ‌ರ್ ಪುತ್ತಿಲ (Arun Puthila) ಅವರ ವಿರುದ್ಧ ಅತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತ ಮಹಿಳೆ ಸೆ.11 ರಂದು ಬೆಳಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರುದ್ರಾಭಿಷೇಕ ಸೇವೆ ಮಾಡಿಸಿ ವಿಶೇಷ…

ದಕ್ಷಿಣ ಕನ್ನಡ

Dakshina Kannada: ಅರುಣ್‌ ಕುಮಾರ್‌ ಪುತ್ತಿಲ ಬಂಡಾಯ ಸ್ಪರ್ಧೆ ಕುರಿತು ನಳಿನ್‌ ಕುಮಾರ್ ಪ್ರತಿಕ್ರಿಯೆ ಹೀಗಿದೆ

Nalin Kumar Kateel: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಸಂಘಟನೆ ಬಂಡಾಯ ಸ್ಪರ್ಧೆ ಘೋಷಣೆ ಮಾಡಿದ ಮೇಲೆ, ಈ ಕುರಿತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ತಮ್ಮ…

Karnataka State Politics Updates

Dakshina Kannada ಲೋಕಸಭಾ ಕ್ಷೇತ್ರದಿಂದ ಅರುಣ್‌ ಕುಮಾರ್‌ ಪುತ್ತಿಲ ಬಂಡಾಯ ಸ್ಪರ್ಧೆ

Mangaluru: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಕಣಕ್ಕಿಳಿಯುವುದು ಖಚಿತವಾಗಿದೆ. ಈ ಕುರಿತಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Kartik-Namrata: ಬಿಗ್…

Karnataka State Politics Updates

Puttur: ಪುತ್ತಿಲ ಪರಿವಾರ ಜೊತೆ ಬಿಜೆಪಿ ವಿಲೀನ ದೃಢ; ದಿನ ನಿಗದಿಯೊಂದೇ ಬಾಕಿ

Puttur: ಪುತ್ತಿಲ ಪರಿವಾರವು ಬಿಜೆಪಿಗೆ ನೀಡಿದ್ದ ಮೂರು ದಿನಗಳ ಗಡುವು ಫೆ.8 ರಂದು ಮುಕ್ತಾಯಗೊಂಡಿದೆ. ಈ ಗಡುವು ಮುಕ್ತಾಯಗೊಳ್ಳುವ ಕೆಲಸ ಹೊತ್ತಿನಲ್ಲೇ ಪುತ್ತಿಲ ಪರಿವಾರವನ್ನು ತಮ್ಮ ಪಕ್ಷದ ಜೊತೆ ವಿಲೀನಗೊಳಿಸುವ ಪ್ರಸ್ತಾವಕ್ಕೆ ಬಿಜೆಪಿ ವರಿಷ್ಠರು ಹಸಿರು ನಿಶಾನೆ ತೋರಿಸಿದ್ದಾರೆ…

Karnataka State Politics Updates

Puttur: ಅರುಣ್‌ ಕುಮಾ‌ರ್ ಪುತ್ತಿಲ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಗೆ ಸಿದ್ಧತೆ- ಹೈಕಮಾಂಡ್ ಒಪ್ಪಿಗೆ

ಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ ಎಂದು ತಿಳಿದು…

ದಕ್ಷಿಣ ಕನ್ನಡ

Puttur: ಚಿಕನ್ ಸ್ಟಾಲ್‌ನಲ್ಲಿ ಗೋಮಾಂಸ: ಅರುಣ್ ಕುಮಾರ್ ಪುತ್ತಿಲ ಅವರಿಂದ ಕ್ರಮಕ್ಕೆ ಒತ್ತಾಯ

ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Karnataka State Politics Updates

Arun kumar Puthila : ಪಕ್ಷೇತರ ಸ್ಪರ್ಧೆ ನಿರ್ಧಾರ ಹಿನ್ನೆಲೆ, ಸ್ವಾಮೀಜಿಗಳ ಭೇಟಿ ಮಾಡಿ ಸಲಹೆ ಪಡೆಯುತ್ತಿರುವ ಅರುಣ್ ಪುತ್ತಿಲ

ಅರುಣ್ ಕುಮಾರ್ ಪುತ್ತಿಲ ಅವರು ದಕ್ಷಿಣ ಕನ್ನಡ ಜಿಲ್ಲೆಗಳ ಸ್ವಾಮೀಜಿಗಳನ್ನು ಭೇಟಿ ಮಾಡಿ ಅವರಿಂದ ಸಲಹೆ ಪಡೆಯುತ್ತಿದ್ದಾರೆ.