Arun Puthila: ಒಂದೇ ದಿವಸ ಅರುಣ್ ಪುತ್ತಿಲ ಮತ್ತು ಸಂತ್ರಸ್ತೆಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ!
Arun Puthila: ಅರುಣ್ ಕುಮಾರ್ ಪುತ್ತಿಲ (Arun Puthila) ಅವರ ವಿರುದ್ಧ ಅತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತ ಮಹಿಳೆ ಸೆ.11 ರಂದು ಬೆಳಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರುದ್ರಾಭಿಷೇಕ ಸೇವೆ ಮಾಡಿಸಿ ವಿಶೇಷ…



