ಶನಿವಾರ, 24 ಅಕ್ಟೋಬರ್ 2026

Arvind kejriwal arrested news

Crime

Arvind Kejriwal: ಅಬಕಾರಿ ನೀತಿ ಹಗರಣ : ಜಾರಿ ನಿರ್ದೇಶನಾಲಯದಿಂದ ಅರವಿಂದ್ ಕೇಜ್ರಿವಾಲ್ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ದೆಹಲಿಯ ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ರನ್ನು ಬಂಧಿಸಿದೆ. ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್‌ಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು…