ಆರ್ಯಾಪು : ವಳತಡ್ಕ ಶ್ರೀಮಹಮ್ಮಾಯಿ ದೇವಸ್ಥಾನದ 25ನೇ ವಾರ್ಷಿಕ ಮಾರಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಆರ್ಯಾಪು ಗ್ರಾಮದ ವಳತ್ತಡ್ಕ ಶ್ರೀ ಮಹಮ್ಮಾಯಿ ದೇವಸ್ಥಾನದ ಇಪ್ಪತ್ತೈದನೆಯ ವಾರ್ಷಿಕ ಮಾರಿ ಪೂಜೆಯ ಅಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ ಅವರು ಬಿಡುಗಡೆ ಮಾಡಿದರು.ಮೇ.5 ರಿಂದ ಮೇ.6ರ ವರೆಗೆ ಶ್ರೀ ವೆಂಕಟರಮಣ ದೇವರ ಹರಿಸೇವೆ, ಮಹಮ್ಮಾಯಿ ಅಮ್ಮನವರ ಮಾರಿ ಪೂಜೆ ಹಾಗೂ ಪರಿವಾರ ದೈವಗಳಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಲಿದೆ. ಅಮಂತ್ರಣ ಪತ್ರಿಕೆಯ ಬಿಡುಗಡೆ ಈ ಸಂದರ್ಭದಲ್ಲಿ ಕುಟುಂಬದ ಹಿರಿಯ ಸದಸ್ಯರಾದ ಬಾಬು ದರ್ಖಾಸು,ಶ ಚನಿಯಪ್ಪ ವಳತ್ತಡ್ಕ,ಶ್ರೀಮತಿ ಸುಂದರಿ ವಳತ್ತಡ್ಕ, ಶ್ರೀ ಮಹಮ್ಮಾಯಿ …

ಆರ್ಯಾಪು : ವಳತಡ್ಕ ಶ್ರೀಮಹಮ್ಮಾಯಿ ದೇವಸ್ಥಾನದ 25ನೇ ವಾರ್ಷಿಕ ಮಾರಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ Read More »