ಶನಿವಾರ, 24 ಅಕ್ಟೋಬರ್ 2026

Ashok Rai

News

ಸಚಿವರ ಹೆಸರಿನಲ್ಲಿ ಕಮಿಷನ್ ಆರೋಪ: ತನಿಖೆಯಿಂದ ಸತ್ಯಾಂಶ ಹೊರಬರಲಿ- ಯು.ಟಿ. ಖಾದರ್

ಬೆಂಗಳೂರು: ಸಚಿವರ ಹೆಸರನ್ನು ಬಳಸಿಕೊಂಡು ಕಮಿಷನ್ ಕೇಳಿದ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಮಾಡಿರುವ ಶೇ.7ರಷ್ಟು ಕಮಿಷನ್ ಆರೋಪದ ಕುರಿತು…

News

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್‌ ಸಾಹಸಕ್ಕೆ ಶಾಸಕರಿಂದ ಸನ್ಮಾನ

ಉಪ್ಪಿನಂಗಡಿಯಲ್ಲಿ ನಡೆದ ಕಂಬಳೋತ್ಸದ ಸಂದರ್ಭದಲ್ಲಿ ಕಂಬಳದ ಕೋಣಗಳನ್ನು ನದಿಯಲ್ಲಿ ಸ್ನಾನ ಮಾಡಿಸುತ್ತಿದ್ದ ವೇಳೆ, ಅಲ್ಲಿ ಇದ್ದ ಬಾಲಕನೊಬ್ಬ ಆಕಸ್ಮಿಕವಾಗಿ ನದಿ ನೀರಿನಲ್ಲಿ ಮುಳುಗಿದ್ದಾನೆ. ಈ ಸಂದರ್ಭದಲ್ಲಿ ಧೈರ್ಯ ಮಾಡಿ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿತ್‌ ಎನ್ನುವ ಬಾಲಕ ಮೇಲಕ್ಕೆತ್ತಿ…

News

Puttur: ಪುತ್ತೂರು ವಿಧಾನಸಭಾ ಕ್ಷೇತ್ರ: 10 ಕಾಲು ಸಂಕ ಮಂಜೂರು: ಶಾಸಕ ಅಶೋಕ್ ರೈ

Puttur: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಒಟ್ಟು 1೦ ಕಾಲು ಸಂಕ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಕಾಲು ಸಂಕ ಇಲ್ಲದೆ ಮಳೆಗಾಲದಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ವಿದ್ಯಾರ್ಥಿಗಳು,…

News

ವಕ್ಫ್‌ನಿಂದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ರೂ. ಅನುದಾನ ಬಿಡುಗಡೆ: ಶಾಸಕ ಅಶೋಕ್‌ ರೈ

ಪುತ್ತೂರು: ಕರ್ನಾಟಕ ರಾಜ್ಯ ವಕ್ಫ್‌ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್‌ ರೈ ತಿಳಿಸಿರುವ ಕುರಿತು ವರದಿಯಾಗಿದೆ. ವಕ್ಫ್‌ ಅಧೀನದಲ್ಲಿರುವ ಮಸೀದಿಯ ನವೀಕರಣ, ದುರಸ್ತಿ,…

ದಕ್ಷಿಣ ಕನ್ನಡ

Ashok Rai: ಕೋಳಿ ಅಂಕ ನಿಲ್ಲಬಾರದು: ಅರೆಸ್ಟ್‌ ಮಾಡೋದಾದ್ರೆ ಮೊದಲು ನನ್ನನ್ನೇ ಬಂಧಿಸಿ: ಅಶೋಕ್‌ ರೈ

Ashok Rai: ಸುಮಾರು 800 ವರ್ಷಗಳ ಇತಿಹಾಸವಿರುವ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಜಂಬು ಜಾತ್ರೋತ್ಸವದಲ್ಲಿ ಪ್ರತಿ ವರ್ಷ ನಡೆಯುವಂತೆ ಈ ಬಾರಿ ಊರಿನವರು ಕೋಳಿ ಅಂಕವನ್ನು ಆಯೋಜಿಸಿದ್ದರು. ಕೋಳಿ ಅಂಕ ಆಯೋಜನೆ…

ದಕ್ಷಿಣ ಕನ್ನಡ

Kambala: 10 ಕಂಬಳಕ್ಕೆ ಸರಕಾರದಿಂದ ತಲಾ 75 ಲಕ್ಷ ಅನುದಾನ: ಯಾವ್ಯಾವ ಕಂಬಳಕ್ಕೆ ಅನುದಾನ?

Kambala: ತುಳುನಾಡಿನ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಜನಪದ ಕ್ರೀಡೆ ಕಂಬಳ ಉಳಿವಿಗಾಗಿ ನಿರಂತರ ಹೋರಾಟ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಮತ್ತೆ ಮಹತ್ವದ ಜಯ ಸಿಕ್ಕಿದೆ. ದಶಕಗಳ ಜನಪದ ಕ್ರೀಡೆಯಾದ ಕಂಬಳ, ಕಾನೂನು ಹೋರಾಟ…

News

Puttur: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 500 ಮನೆ ಮಂಜೂರು ಮಾಡಿ: ವಸತಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Puttur: ಪುತ್ತೂರು (Puttur) ವಿಧಾನಸಭಾ ಕ್ಷೇತ್ರದಲ್ಲಿ ತೀರಾ ಹಿಂದುಳಿದವರ ಮನೆ ಹೆಚ್ಚಿದ್ದು, ಸ್ವಂತ ಖರ್ಚಿನಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲದ ನೂರಾರು ಕುಟುಂಬಗಳು ಅರ್ಜಿ ಸಲ್ಲಿಸಿದ್ದು ಅವರಿಗೆ ಮನೆ ನೀಡಲು ಪುತ್ತೂರು ಕ್ಷೇತ್ರಕ್ಕೆ 500 ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ ಜಮೀ‌ರ್ ಅಹ್ಮದ್‌ಗೆ ಶಾಸಕ ಅಶೋಕ್‌ ರೈ ಮನವಿ ಸಲ್ಲಿಸಿದ್ದಾರೆ.

News

Puttur: ಉಪ್ಪಿನಂಗಡಿಯಲ್ಲಿ ಪೌಲ್ಟ್ರಿ ಫಾರಂ ನಿರ್ಮಾಣ: ಒಂದು ಸಾವಿರ ಮಂದಿಗೆ ಉದ್ಯೋಗ ಅವಕಾಶ: ಶಾಸಕ ಅಶೋಕ್ ರೈ

Puttur: ಉಪ್ಪಿನಂಗಡಿಯ ಕೊಯಿಲದಲ್ಲಿ ಪಶು ಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿರುವ ಭೂಮಿಯಲ್ಲಿ 50 ಎಕ್ರೆ ಜಾಗವನ್ನು ಪೌಲ್ಟ್ರಿ ಫಾರಂಗೆ ಲೀಸ್‌ಗೆ ನೀಡುವಂತೆ ಪಶುಸಂಗೋಪನಾ ಸಚಿವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

News

Puttur: ಪುತ್ತೂರು: ಪಿಸ್ತೂಲ್‌ ಹಿಡಿದು ಓಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ : ಹಕೀಂ ಕೂರ್ನಡ್ಕ

Puttur: ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು (Puttur) ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

News

Kambala: ಉಪ್ಪಿನಂಗಡಿ ಕಂಬಳೋತ್ಸವಕ್ಕೆ ವಿಧಾನ ಸಭಾಧ್ಯಕ್ಷರಿಗೆ ಆಮಂತ್ರಣ ಪತ್ರ ನೀಡಿದ ಶಾಸಕ ಅಶೋಕ್ ರೈ

Kambala: 19ನೇ ವರ್ಷದ ಹೊನಲು ಬೆಳಕಿನ ಉಪ್ಪಿನಂಗಡಿಯ (Uppinangady) ವಿಜಯ-ವಿಕ್ರಮ ಜೋಡುಕರೆ ಕಂಬಳವು (kambala) ಈ ಬಾರಿ ಮಾರ್ಚ್ ನಲ್ಲಿ ನಡೆಯಲಿದ್ದು, ಈ ಪ್ರಯುಕ್ತ ವಿಧಾನ ಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಉಪ್ಪಿನಂಗಡಿ ಕಂಬಳೋತ್ಸವದ ಆಮಂತ್ರಣ…