ಸುರತ್ಕಲ್ :ಟೋಲ್ ಗೇಟ್ ಪ್ರತಿಭಟನೆ | ಆಪತ್ಭಾಂಧವ ಆಸೀಫ್ ಆರೋಗ್ಯದಲ್ಲಿ ಏರುಪೇರು!

ಮಂಗಳೂರು : ಅಪತ್ಭಾಂಧವ ಆಸೀಫ್ ಅವರು ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಅವರ ಆರೋಗ್ಯ ಹದಗೆಟ್ಟಿದೆ ಎಂದು ವರದಿಯಾಗಿದೆ. ಆಸಿಫ್ ಅವರು ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು ಫೆ.14 ರಂದು ಎರಡು ಗಂಟೆಗಳ ಕಾಲ ಕಂಬಕ್ಕೆ‌ ಕಟ್ಟಿಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ತೀವ್ರವಾದ ಬಿಸಿಲಿನಿಂದಾಗಿ ಈಗ ಅವರ ಆರೋಗ್ಯ ಹದಗೆಟ್ಟಿದ್ದು, ಪೊಲೀಸರು ಬಂದು ಚಿಕಿತ್ಸೆ ಪಡೆಯುವಂತೆ ಹೇಳಿದರೂ ಆಸಿಫ್ ಚಿಕಿತ್ಸೆಗೆ ಹೋಗುವುದನ್ನು ನಿರಾಕರಿಸಿದ್ದಾರೆ. ಈ ಟೋಲ್ ಗೇಟ್ …

ಸುರತ್ಕಲ್ :ಟೋಲ್ ಗೇಟ್ ಪ್ರತಿಭಟನೆ | ಆಪತ್ಭಾಂಧವ ಆಸೀಫ್ ಆರೋಗ್ಯದಲ್ಲಿ ಏರುಪೇರು! Read More »