ಶನಿವಾರ, 24 ಅಕ್ಟೋಬರ್ 2026

assembly election

News

ವಿಧಾನಸಭಾ ಚುನಾವಣೆ ಕರಾವಳಿಯಲ್ಲಿ 4 ಸ್ಥಾನಗಳು ಕೈ ಪಾಲಾಗುವ ಸಮೀಕ್ಷೆ | ಇಂದು ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ

ಕರಾವಳಿಯ 12 ಕ್ಷೇತ್ರಗಳ ಪೈಕಿ 5 ಸ್ಥಾನಗಳು ಕಾಂಗ್ರೆಸ್ ಪಾಲಾಗುವ ಸಮೀಕ್ಷೆಯ ಹಿನ್ನಲೆಯಲ್ಲಿ ಬಿಜೆಪಿಯ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡದ 8…

Karnataka State Politics Updates

‘ಹಿಂದೂ ಎಂದರೆ ದೇಹ, ಹಿಂದುತ್ವ ಅದರ ಜೀವ’: ಸಿದ್ದರಾಮಯ್ಯಗೆ ಹಿಂದುತ್ವದ ಪಾಠ ಮಾಡಿದ ಸಿಟಿ ರವಿ

ರಾಜ್ಯದಲ್ಲಂತೂ ಹಿಂದುತ್ವದ ವಿಚಾರವಾಗಿ ಆಗಿಂದಾಗ್ಗೆ ಸಾಕಷ್ಟು ವಿವಾದಗಳು ಮುನ್ನಲೆಗೆ ಬರುತ್ತವೆ. ರಾಜಕೀಯ ನಾಯಕರಾಗಲಿ, ಅನ್ಯ ಕೋಮಿನ ಮುಖಂಡರುಗಳಾಗಲಿ ಹಿಂದುತ್ವದ ಕುರಿತು ಆಗಾಗ ನಾಲಗೆ ಹರಿಬಿಟ್ಟು ಪೇಚಿಗೆ ಸಿಲುಕುತ್ತಾರೆ. ಕಾಂಗ್ರೆಸ್ ನಾಯಕರಂತೂ ಇದರಲ್ಲಿ ಮುಂಚೂಣಿಯಲ್ಲಿರುತ್ತಾರೆ. ಹಿಂದು ಪದ, ಹಿಂದುತ್ವ, ಹಿಂದೂಗಳು…

Karnataka State Politics Updates

ಚುನಾವಣೆ ಮುಂಚಿತವಾಗೇ ಸೋಲುವ ಭೀತಿ ಎದುರಾಯ್ತಾ ಈ ಸ್ಪರ್ಧಿಗೆ? ಹಣವಿಲ್ಲವೆಂಬ ನೆಪ ಒಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್ ಆಕಾಂಕ್ಷಿ!!

ವಿಧಾನಸಭೆಯ ನಿಮಿತ್ತ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಬಿಡುಗಡೆಮಾಡಲು ಕಾಯುತ್ತಿವ. ಇದರೆಡೆಯಲ್ಲಿ ಒಂದೊಂದು ಕ್ಷೇತ್ರದಲ್ಲಿ ಹಲವಾರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಇವರೊಂದಿಗೆ ಹಾಲಿ ಶಾಸಕರು ಕೂಡ ಯಾರಿಗೆ ಅವಕಾಶ ಸಿಗಬಹುದೆಂದು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಆದರೆ ಈ…

Karnataka State Politics Updates

ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್: ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ!

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಸಹ ಉಸ್ತುವಾರಿ ಆಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಿ…

Karnataka State Politics Updates

ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಶಾಸಕರಿಗೆ ಕೈ ತಪ್ಪುತ್ತ ಟಿಕೆಟ್! ಕಾಲೇಜೊಂದರ ಗ್ರಂಥಪಾಲಕ, ಆಗ್ತಾರಾ ಬಿಜೆಪಿ ಅಭ್ಯರ್ಥಿ?

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಕೂಡ, ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆ ಕ್ರಿಯೆಯನ್ನು ಎಲ್ಲಾ ಪಕ್ಷಗಳು ತೆರೆಯ ಮರೆಯಲ್ಲಿ ನಡೆಸಿ ಕುತೂಹಲವನ್ನು ಕೆರಳಿಸುತ್ತಿವೆ. ಈಗಾಗಲೇ ಹಲವು ಹಾಲಿ ಶಾಸಕರಿಗೆ, ಆಕಾಂಕ್ಷಿಗಳಿಗೆ ಎಲ್ಲಿ…

Karnataka State Politics Updates

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ವರ್ಷಕ್ಕೊಮ್ಮೆ ರೈತರಿಗೆ ಸಿಗುತ್ತೆ ಎಕರೆಗೆ 10 ಸಾವಿರ, ವೃದ್ಧರಿಗೆ 5 ಸಾವಿರ!! ಮಾಜಿ ಸಿಎಂ ಕೊಟ್ರು ಬಂಪರ್ ಆಫರ್!!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಏನೆಲ್ಲಾ ಕೊಡುಗೆಗಳನ್ನು, ಸೌಲಭ್ಯಗಳನ್ನು ನೀಡುತ್ತೇವೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಾರ್ಟಿಗಳು ಘೋಷಣೆ ಮಾಡಿವೆ, ಮಾಡುತ್ತಿವೆ. ಇದೀಗ ಜೆಡಿಎಸ್ ಸರದಿ. ಇಷ್ಟು ದಿನ ರೈತರ ಸಾಲಮನ್ನಾ ಮಾಡುವ ಮಂತ್ರವನ್ನು…

Karnataka State Politics Updates

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋಲ್ಲ, ಅದು ಕೇವಲ ದೊಂಬರಾಟ – ಬಿ. ಎಸ್. ಯಡಿಯೂರಪ್ಪ !

ಸಿದ್ದರಾಮಯ್ಯ ಅವರು ಕೋಲಾರದಿಂದ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ. ಅವರು ನಾಟಕ ಮಾಡುತ್ತಿದ್ದಾರೆ. ಮೈಸೂರಿಗೆ ಬರಲು ಯತ್ನ ನಡೆಸಿದ್ದಾರೆ ಎಂದು ಬಿಜೆಪಿಯ ರಾಜಾಹುಲಿ ಬಿ.ಎಸ್‌.ಯಡಿಯೂರಪ್ಪನವರು ಖಚಿತವಾಗಿ ಹೇಳಿದರು. ನಿನ್ನೆ ಬೆಳಗಾವಿ ನಗರದಲ್ಲಿ ಮಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ನಾನೇನು ಭವಿಷ್ಯ ಹೇಳುತ್ತಿಲ್ಲ,…

Karnataka State Politics Updates

ಸಿದ್ದರಾಮಯ್ಯನವರಿಗೆ ಬಂತು ಇನ್ನೊಂದು ಹೊಸ ಹೆಸ್ರು! ಈ ಹಿಂದೆ ಸಿದ್ರಾಮುಲ್ಲಾ ಖಾನ್ ಎಂದಿದ್ದ ನಾಮ ಶಾಸ್ತ್ರಜ್ಞ ಸಿಟಿ ರವಿಯಿಂದಲೇ ಆಯ್ತು ಹೊಸ ನಾಮಕರಣ

ಮತ್ತೆ ಸಿಟಿ ರವಿ ಮತ್ತು ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ. ಇವತ್ತು ಸಿದ್ದರಾಮಯ್ಯನವರಿಗೆ ಹೆಸರಿಡುವ ಶಾಸ್ತ್ರ. ಅದನ್ನು ನಡೆಸಿಕೊಟ್ಟದ್ದು ನಾಮಕರಣ ಶಾಸ್ತ್ರಜ್ಞ ಶ್ರೀ ಶ್ರೀ ಸಿಟಿ ರವಿಯವರು. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದು ಬಿಜೆಪಿ…

Karnataka State Politics Updates

ಕಾಂಗ್ರೆಸ್ಸಿನ ‘ಗೃಹಲಕ್ಷ್ಮೀ’ ಯೋಜನೆಗೆ ಸೆಡ್ಡು ಹೊಡೆದ ಬಿಜೆಪಿ! ‘ಗೃಹಿಣಿ ಶಕ್ತಿ’ ಯೋಜನೆಯಡಿ BPL ಕುಟುಂಬಗಳಿಗೆ 2000 ಕೊಡುವುದಾಗಿ ಘೋಷಣೆ!

ವಿಧಾನಸಭೆಯ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಭಾರೀ ಕಸರತ್ತು ನಡೆಸುತ್ತಿವೆ. ಇದೀಗ ಭರವಸೆ ಹಾಗೂ ಕೊಡುಗೆಗಳ ಘೋಷಣೆಯನ್ನು ಕೂಡ ಸವಾಲೆಂಬಂತೆ ಘೋಷಿಸಿಕೊಳ್ಳುತ್ತಿವೆ. ಮುಂದಿನ ಚುನಾವಣೆಯಲ್ಲಿ ಗೆಲುವು ಪಡೆದು ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಓರ್ವ ಮಹಿಳೆಗೆ…