News
ವಿಧಾನಸಭೆ ಹೈ ಡ್ರಾಮ: ಬಿ ಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಇಲ್ಲಿದೆ
ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್ ಚಂದರ್ ಅವರು ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ನಿರ್ಗಮಿಸುವಾಗ ಕಾಂಗ್ರೆಸ್ ನವರು ಹೈಡ್ರಾಮ ಮಾಡಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಅವರ ಬಟ್ಟೆ ಹರಿದಿದೆ. ಬಿಜೆಪಿಯವರೇ…

