ಸೋಮವಾರ, 26 ಅಕ್ಟೋಬರ್ 2026
Trending

Asset details of Supreme Court judges made public

News

Supreme Court: ಸುಪ್ರೀಂ ಜಡ್ಜ್‌ಗಳ ಆಸ್ತಿ ವಿವರ ಸಾರ್ವಜನಿಕವಾಗಿ ಪ್ರಕಟ!

Supreme Court: ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.