ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ| ವಿವಿಧ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನಾಂಕ

ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 65 ಸಹಾಯಕ ಕಮಾಂಡೆಂಟ್ ಹುದ್ದೆಗಳು ಖಾಲಿ ಇದೆ. ಫೆ.18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ : ಜನರಲ್ ಡ್ಯೂಟಿ / CPL: 50 ಹುದ್ದೆಗಳುಟೆಕ್ ( ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್) : 15 ಹುದ್ದೆಗಳು ವಿದ್ಯಾರ್ಹತೆ : ಮಾನ್ಯತೆ …

ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ| ವಿವಿಧ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನಾಂಕ Read More »