Astrology

ಈ ವಸ್ತುಗಳು ಅಡುಗೆ ಕೋಣೆಯಲ್ಲಿ ಖಾಲಿಯಾದರೆ ನಿಮ್ಮ ಮನೆಗೆ ಕಾಡಬಹುದು ದೋಷ!

ಮನೆ ಅಂದಮೇಲೆ ಅಲ್ಲಿ ಸುಖ-ಶಾಂತಿ-ನೆಮ್ಮದಿ ಮುಖ್ಯ. ಇಂತಹ ವಾತಾವರಣ ಮನೆಯಲ್ಲಿ ಸೃಷ್ಟಿಯಾಗಬೇಕಾದರೆ ಲಕ್ಷ್ಮೀದೇವಿಯ ಅನುಗ್ರಹ ಅತ್ಯಗತ್ಯ. ಅಲ್ಲದೆ ಮನೆಯ ವಾಸ್ತು, ಜಾತಕಗಳು ಮುಖ್ಯವಾಗಿರುತ್ತದೆ. ಯಾಕಂದ್ರೆ ಇಂದು ಒಂದು ಮನೆಯನ್ನು ನಿರ್ಮಿಸಬೇಕಾದರೆ ಪ್ರತಿಯೊಬ್ಬರು ಕೂಡ ಈ ಜಾಗದಲ್ಲಿ ಏನಿದ್ದರೆ ಶುಭ ಎಂಬುದನ್ನು ವಾಸ್ತು ಪ್ರಕಾರವಾಗಿ ನೋಡುತ್ತಾರೆ. ಅಂತೆಯೇ, ಮನೆಯಲ್ಲಿ ಈ ವಸ್ತುಗಳು ಇದ್ದರೆ ಶುಭ ಶಕುನ ಅಪಶಕುನ ಎಂಬ ಸೂಚನೆಗಳು ಇರುತ್ತವೆ. ಅದೇ ರೀತಿ ಮನೆಯಲ್ಲಿ ಯಾವ ವಸ್ತುಗಳು ಖಾಲಿಯಾದರೆ ಮನೆಗೆ ಕೆಟ್ಟದಾಗುತ್ತದೆ ಎಂಬ ವಾಸ್ತು ಪ್ರಕಾರ ಗಳು …

ಈ ವಸ್ತುಗಳು ಅಡುಗೆ ಕೋಣೆಯಲ್ಲಿ ಖಾಲಿಯಾದರೆ ನಿಮ್ಮ ಮನೆಗೆ ಕಾಡಬಹುದು ದೋಷ! Read More »

ಈ ರಾಶಿಯವರು ಕಪ್ಪು ದಾರವನ್ನು ಧರಿಸಿದರೆ ನಿಮಗೆ ಎದುರಾಗುತ್ತೆ ದುರಾದೃಷ್ಟ!

ಇಂದು ಪ್ರತಿಯೊಬ್ಬರು ಕೂಡ ಕೈಕಾಲುಗಳಿಗೆ ಕಪ್ಪು ದಾರವನ್ನು ಕಟ್ಟುವುದು ಸಾಮಾನ್ಯವಾಗಿದೆ. ಕೆಲವೊಂದಿಷ್ಟು ಜನ ಫ್ಯಾಷನ್ ಗಾಗಿ ಕಟ್ಟಿಕೊಳ್ಳುತ್ತಾರೆ. ಆದರೆ ಹಿಂದಿನ ಪದ್ಧತಿಯಂತೆ ಕಪ್ಪು ದಾರ ಕಟ್ಟುವುದಕ್ಕೂ ಒಂದು ಕಾರಣವಿದೆ.ಕೈ-ಕಾಲು ಮಾತ್ರವಲ್ಲ, ಕುತ್ತಿಗೆ, ಸೊಂಟ, ತೋಳುಗಳು, ಕೈಗಳು, ಪಾದಗಳುಗಳಿಗೆ ಕಪ್ಪು ದಾರವನ್ನು ಕಟ್ಟಬಹುದಾಗಿದ್ದು,ಇದನ್ನು ಧರಿಸುವುದರಿಂದ ಕೆಟ್ಟ ಶಕ್ತಿಗಳು ದೂರವಿರುತ್ತವೆ ಎಂಬ ನಂಬಿಕೆಯಿದೆ. ಜ್ಯೋತಿಷ್ಯದಲ್ಲಿ, ಕಪ್ಪು ದಾರವನ್ನು ಕಟ್ಟುವ ಬಗ್ಗೆ ಅನೇಕ ಇತರ ಕ್ರಮಗಳನ್ನು ಸಹ ಹೇಳಲಾಗಿದೆ. ಕೈ ಕಾಲುಗಳ ನೋವನ್ನು ಹೋಗಲಾಡಿಸಲು ಸಹ ಕಪ್ಪು ದಾರವನ್ನು ಕಟ್ಟಲು ಸಲಹೆ …

ಈ ರಾಶಿಯವರು ಕಪ್ಪು ದಾರವನ್ನು ಧರಿಸಿದರೆ ನಿಮಗೆ ಎದುರಾಗುತ್ತೆ ದುರಾದೃಷ್ಟ! Read More »

ಮೇ1-7 ಈ ವಾರದ ರಾಶಿ ಭವಿಷ್ಯ ಇಲ್ಲಿದೆ

ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ನಮ್ಮ ಭವಿಷ್ಯ, ರಾಶಿ ಫಲ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಜೀವನದಲ್ಲಿ ಮೇ 1ರಿಂದ ಮೇ 7ರಗೆ ರಾಶಿಫಲ ಹೇಗಿದೆ ಇಲ್ಲಿ ತಿಳಿಯಿರಿ. ಮೇಷಹೊಸ ಉದ್ಯಮ ಪ್ರಾರಂಭಿಸಲು ಸಾಕಷ್ಟು ಚಿಂತನೆ ಮಾಡುವಿರಿ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳಿಗೆ ಉತ್ತಮ ಅಧ್ಯಯನ ಮಾಡುವ ಯೋಗವಿದೆ. ವೃಷಭಅಭಿವೃದ್ಧಿ ಇರುತ್ತದೆ. ಹೊಸ ವಾಹನ ಖರೀದಿ ಮಾಡುವ ಸಾಧ್ಯತೆ ಇದೆ. ಸರ್ಕಾರಿ ಮಟ್ಟದ ಕೆಲಸಕಾರ್ಯಗಳಲ್ಲಿ ಸ್ವಲ್ಪಮಟ್ಟಿನ ನಿಧಾನಗತಿ ಇರಲಿದೆ.  ಮಿಥುನಕೃಷಿಕರಿಗೆ ಇದ್ದ ಕೆಲವು …

ಮೇ1-7 ಈ ವಾರದ ರಾಶಿ ಭವಿಷ್ಯ ಇಲ್ಲಿದೆ Read More »

ಇನ್ನೆರಡು ದಿನಗಳಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಯೋಗಿ ಆದಿತ್ಯನಾಥ್ | ಈ ಪಟ್ಟಾಭಿಷೇಕ ಮುಹೂರ್ತದ ಕುರಿತು ಕರಾವಳಿಯ ಖ್ಯಾತ ಜ್ಯೋತಿಷಿಯಿಂದ ಭವಿಷ್ಯವಾಣಿ !!

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾಜಪ ಎರಡನೇ ಬಾರಿಗೆ ಗೆದ್ದು ಬೀಗಿದೆ. ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಅದು ಕೂಡ ಮಾರ್ಚ್ 25 ನೇ ತಾರೀಕಿನ ಸಂಜೆ 4 ಗಂಟೆಗೆ. ಆ ವಿಶೇಷ ಮುಹೂರ್ತದ ಬಗ್ಗೆ ಕರಾವಳಿಯ ಖ್ಯಾತ ಜ್ಯೋತಿಷಿ ನೀಡಿರುವ ಜ್ಯೋತಿಷ್ಯ ವಿಶ್ಲೇಷಣೆ ಇಲ್ಲಿದೆ. ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಳ್ಳುವ ಪದವಿ ಪ್ರಮಾಣ ಸಮಾರಂಭಕ್ಕೆ ಬಹಳ ಪ್ರಾಮುಖ್ಯತೆ ಇದೆ. ಸಾಂವಿಧಾನಿಕವಾಗಿ ಅದರ ಮುಖ್ಯತ್ವವನ್ನು ಹೊಸದಾಗಿ ಹೇಳುವ ಅಗತ್ಯ …

ಇನ್ನೆರಡು ದಿನಗಳಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಯೋಗಿ ಆದಿತ್ಯನಾಥ್ | ಈ ಪಟ್ಟಾಭಿಷೇಕ ಮುಹೂರ್ತದ ಕುರಿತು ಕರಾವಳಿಯ ಖ್ಯಾತ ಜ್ಯೋತಿಷಿಯಿಂದ ಭವಿಷ್ಯವಾಣಿ !! Read More »

error: Content is protected !!
Scroll to Top