News
ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್: ಪದಕ ವಿಜೇತರಿಗೆ ₹15 ಲಕ್ಷ ಬಹುಮಾನ : ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ₹15 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಡಿಸಿಎಂ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್…



