Anganawadi Teacher: ಊರಿಗೆ ಹೊರಟ ಅಂಗನವಾಡಿ ಶಿಕ್ಷಕಿಯ ಬಸ್ ಮಿಸ್, ಬೈಕ್‌ನಲ್ಲಿ ಹೋದ ಶಿಕ್ಷಕಿಯ ದಾರುಣ ಕೊಲೆಮಾಡಿದ ದುರುಳರು
Anganawadi Teacher: ಮುಳಗುವಿಯಲ್ಲಿ ಎರಡು ದಿನಗಳ ಹಿಂದೆ ಅಂಗನವಾಡಿ ಶಿಕ್ಷಕಿಯೊಬ್ಬರ ಭೀಕರ ಹತ್ಯೆಯಾಗಿದ್ದು, ಇದೀಗ ತೆಲಂಗಾಣ ಪೊಲೀಸರು ಕೊಲೆ ರಹಸ್ಯ ಭೇದಿಸಿದ್ದಾರೆ
Anganawadi Teacher: ಮುಳಗುವಿಯಲ್ಲಿ ಎರಡು ದಿನಗಳ ಹಿಂದೆ ಅಂಗನವಾಡಿ ಶಿಕ್ಷಕಿಯೊಬ್ಬರ ಭೀಕರ ಹತ್ಯೆಯಾಗಿದ್ದು, ಇದೀಗ ತೆಲಂಗಾಣ ಪೊಲೀಸರು ಕೊಲೆ ರಹಸ್ಯ ಭೇದಿಸಿದ್ದಾರೆ
Post Office Account: ಸರ್ಕಾರಿ (Governament) ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು (Private Bank) ಖಾತೆಗಳ ಇಲ್ಲವೇ ಪೋಸ್ಟ್ ಆಫೀಸ್(Post Office), ಇನ್ಸೂರೆನ್ಸ್ ಕಂಪನಿಗಳಲ್ಲಿ ಇಲ್ಲವೇ ಇನ್ನಿತರ ಹಣಕಾಸಿನ ವ್ಯವಹಾರಗಳಲ್ಲಿ ಠೇವಣಿ(Deposit) ಇಟ್ಟು ನಿಶ್ಚಿತ ಲಾಭ ಪಡೆಯುವ ಸೌಲಭ್ಯ…
ಸಾಮಾನ್ಯವಾಗಿ ಒಂದು ದಿನದೊಳಗೆ ಖಾತೆ ತೆರೆಯಲಾಗುತ್ತದೆ, ಆದರೆ ಪಾಸ್‌ಬುಕ್, ಚೆಕ್‌ಬುಕ್ ಮತ್ತು ಎಟಿಎಂ ಕಾರ್ಡ್‌ಗಳನ್ನು ನೀಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದಿಂದ ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದಿದ್ದು, ನಿಮ್ಮ ಖಾತೆಯಿಂದಲೂ ಹಣ ಕಡಿತವಾಗಿದ್ರೆ ಇದಕ್ಕೆ ಕಾರಣ ಏನೆಂಬುದನ್ನು ಇಲ್ಲಿ ನೋಡಿ.. ಹೌದು. ಇತ್ತೀಚೆಗೆ ಎಟಿಎಂ ವಿತ್ ಡ್ರಾ ಮಿತಿ ಮೀರದಿದ್ರೂ ಖಾತೆಯಿಂದ 147.5 ರೂ. ಕಡಿತವಾಗಿದೆ.…
ಆಧುನಿಕ ಜೀವನ ಶೈಲಿಗೆ ಪ್ರತಿಯೊಬ್ಬರೂ ಒಗ್ಗಿಕೊಂಡಿರುವ ವಿಚಾರ ಈಗಾಗಲೇ ನಮಗೆ ಗೊತ್ತಿದೆ. ಹೌದು ಪ್ರಸ್ತುತ ಯಾವುದೇ ವ್ಯವಹಾರಗಳನ್ನು ಇ ಬ್ಯಾಂಕ್ ಮೂಲಕವೇ ನಾವು ನಡೆಸುತ್ತೇವೆ. ಈಗಾಗಲೇ ATM ಕಾರ್ಡ್ ಬಳಸುವವರು ಈ ವಿಚಾರ ತಿಳಿದುಕೊಳ್ಳಲೇ ಬೇಕು. ಸದ್ಯ ಡೆಬಿಟ್…
ಇಂದಿನ ಡಿಜಿಟಲ್ ಯುಗದಲ್ಲಿ ಹಣ ಉಳಿತಾಯ ಅತಿ ಅವಶ್ಯಕವಾಗಿದ್ದು, ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಮುಗ್ಗಟ್ಟನಿಂದ ತಪ್ಪಿಸಲು ನೆರವಾಗುತ್ತದೆ. ಅದರಲ್ಲೂ ಕಾಲ ಬದಲಾದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಿ, ಆನ್ಲೈನ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮೂಲಕ ಸರಳ ರೀತಿಯಲ್ಲಿ ವ್ಯವಹಾರ…
ಕಾಲ ಬದಲಾದಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಬದಲಾವಣೆಗಳಾಗಿ ಜನರ ಜೀವನ ಶೈಲಿಗೆ ತಕ್ಕಂತೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ .ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ಬ್ಯಾಂಕಿಂಗ್ ಕೆಲಸಗಳು ಮನೆಯಲ್ಲೆ ಕುಳಿತು ಸರಾಗವಾಗಿ ಹಣ ವರ್ಗಾವಣೆಯ ಜೊತೆಗೆ ಪಾವತಿ ಮಾಡುವ ಸೌಕರ್ಯವನ್ನು ಎಲ್ಲ…