ನಿರುದ್ಯೋಗಿ ಯುವಕರಿಗೆ ಆತ್ಮ ನಿರ್ಭರರಾಗಲು ಇಲ್ಲಿದೆ ಉಚಿತ ತರಬೇತಿ ಕಾರ್ಯಕ್ರಮ !!| ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ
ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 10 ದಿನಗಳ ಫಾಸ್ಟ್ ಫುಡ್, 13 ದಿನಗಳ ಸಿಸಿ ಟಿವಿ ಕ್ಯಾಮೆರಾ ದುರಸ್ತಿ ಹಾಗೂ 30 ದಿನಗಳ ಕಂಪ್ಯೂಟರ್ ಟ್ಯಾಲಿಯ ಉಚಿತ ತರಬೇತಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ(ರಿ) ವತಿಯಿಂದ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸದ …