Crime
ಉಡುಪಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಆರೋಪ, ದೂರು-ಪ್ರತಿದೂರು ದಾಖಲು
ಉಡುಪಿ, ಆ.09: ಜಿಲ್ಲೆಯ ಕುಂದಾಪುರದ ಬೆಳ್ಳಾಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕನೊಬ್ಬನನ್ನು ಮನೆಗೆ ಕರೆಸಿದ ಯುವತಿಯ ಕುಟುಂಬದವರು ಆತನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಸನತ್ ಎನ್ನುವ ಯುವಕನ ಮೇಲೆ ಈ ಕೃತ್ಯ ಎಸೆಯಲಾಗಿದ್ದು,…

