Crime
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಶ್ರೀನಗರ: ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ತಂದೆ, ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಹತೆಗೆ ಯತ್ನ ಮಾಡಿರುವ ಘಟನೆ ನಡೆದಿದೆ. ಮಾರ್ಚ್ 11 (ಬುಧವಾರ) ಸಂಜೆ ವಿವಾಹ ಸಮಾರಂಭವೊಂದರಲ್ಲಿ ಫಾರೂಹ್…

