ಶನಿವಾರ, 24 ಅಕ್ಟೋಬರ್ 2026

Attack on Pakistan

News

India- Pakistan: ಭಾರತ – ಪಾಕ್ ಉದ್ವಿಗ್ನ ಪರಿಸ್ಥಿತಿ : ಜಲಾಶಯಕ್ಕೆ ಪ್ರವಾಸಿಗರ ನಿರ್ಬಂಧ!

India: Pakistan: ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ – ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅದೇ ರೀತಿ ಕುಶಾಲನಗರ ತಾಲೂಕಿನಲ್ಲಿರುವ ಹಾರಂಗಿ ಜಲಾಶಯದಲ್ಲಿ…

News

Mallikarjuna Kharge: ರಾಜ್ಯ ಕಾಂಗ್ರೆಸ್‌ನಿಂದ ವಿವಾದಾತ್ಮಕ ಟ್ವೀಟ್‌ ಬೆನ್ನಲ್ಲೇ ಖರ್ಗೆ ಪ್ರತಿಕ್ರಿಯೆ!

Mallikarjuna Kharge: ಕರ್ನಾಟಕ ರಾಜ್ಯ ಕಾಂಗ್ರೆಸ್‌ ಗಾಂಧೀಜಿ ಫೋಟೋ ಹಾಕಿ ಶಾಂತಿ ಮಂತ್ರ ಜಪಿಸಿದೆ. ಎಕ್ಸ್‌ನಲ್ಲಿ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂದು ಮಹಾತ್ಮ ಗಾಂಧಿಯವರ ಹೇಳಿಕೆಯನ್ನು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು.

News

Karnataka Congress: ಭಾರತ ಪ್ರತೀಕಾರ ತೀರಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್‌ ಟ್ವೀಟ್‌; ಕಚಡಾ ಮನಸ್ಥಿತಿ ಎಂದ ಸೂಲಿಬೆಲೆ!

Karnataka Congress: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಅಪರೇಷನ್‌ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದು, ಇದರಲ್ಲಿ 80ಕ್ಕೂ ಉಗ್ರರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.