Crime
ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಗರ್ಭಿಣಿ ಪೊಲೀಸ್ ಮೇಲೆ ಹಲ್ಲೆಗೈದ ಪ್ರಯಾಣಿಕ!
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ನ ಕ್ರಾಂತಿವೀತ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ 2 ತಿಂಗಳ ಗರ್ಭಿಣಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಪ್ರಯಾಣಿಕನೋರ್ವ ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಕಾನ್ಸ್ಟೇಬಲ್ ಶಿಲ್ಪಾ ಅವರಿಗೆ ಬರೋಬ್ಬರಿ…

