ಶನಿವಾರ, 24 ಅಕ್ಟೋಬರ್ 2026

attempt to suicide

News

Suicide: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suicide: ಪೊನ್ನಂಪೇಟೆ ತಾಲೂಕು ಕುಟ್ಟ ಸಮೀಪದ ಕೆ.ನಾಲಿಕ್ಕೇರಿ ಗ್ರಾಮದ ಬೆಟ್ಟ ಕುರುಬರ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಎತ್ನಿಸಿ, ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿದ ನಂತರ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೂವರನ್ನು ದಾಖಲಿಸಿದ್ದಾರೆ.  

News

Bantwala: ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆಗೆ ಯತ್ನ: ಯುವಕರಿಂದ ರಕ್ಷಣೆ

Bantwala: ಮಂಗಳವಾರ ಮಾ. 4 ರಂದು ಬೆಳಿಗ್ಗೆ ಬೆಂಗಳೂರು ನಿವಾಸಿ ಶಂಕರಯ್ಯ (50) ಅವರು ಪಾಣೆಮಂಗಳೂರಿನ ನೇತ್ರಾವತಿ (Bantwala) ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯ ಮುಸ್ಲಿಂ ಯುವಕನೊಬ್ಬ ಆತನನ್ನು ರಕ್ಷಿಸಲು ಧಾವಿಸಿ ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದೆ.

ಉಡುಪಿ

Kaapu: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು !! ಪ್ರಕರಣ ದಾಖಲು

Kaapu : ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿ(Kaapu)ನಲ್ಲಿ ನಡೆದಿದೆ.

Karnataka State Politics Updates

A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಇಂದು ಹೃದಯಾಘಾತದಿಂದ ಸಾವು

A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Crime

Mangaluru: ಕುಂಪಲದಲ್ಲಿ ವಿವಾಹಿತ ವ್ಯಕ್ತಿ ಆತ್ಮಹತ್ಯೆ, ಕಾರಣ ನಿಗೂಢ

Mangaluru (Ullala): ಕುಂಪಲ ಕುಜುಮಗದ್ದೆ ಬಳಿ ಮನೆಯೊಂದರಲ್ಲಿ ವಿವಾಹಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹ ಸಂಪೂರ್ಣ ಕೊಳೆತು ಹೋಗಿದೆ. ಈ ಘಟನೆ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Chakravarti sulibele:…

Crime

Shivamogga: ರೈಲಿಗೆ ತಲೆಕೊಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಸೈಡ್‌

Shivamogga: ರೈಲಿಗೆ ತಲೆಕೊಟ್ಟು ಸೆಕೆಂಡ್‌ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ನಡೆದಿದೆ. ಈ ಘಟನೆ ಇಂದು ನಡೆದಿರುವ ಕುರಿತು ವರದಿಯಾಗಿದೆ. ಇದನ್ನೂ ಓದಿ: Bengaluru: ಕರ್ತವ್ಯ ಮುಗಿಸಿ ಮನೆಗೆ…

Crime

Illicit Relationship: ಓರ್ವನ ಜೊತೆ Live in; ಇನ್ನೋರ್ವನ ಜೊತೆ ಕುಚುಕು ಕುಚುಕು, ನೊಂದ ಲವ್ವರ್‌ ಸೂಸೈಡ್‌

Illicit Relationship: ಪ್ರೀತಿಸಿದ ಯುವಕನೋರ್ವ ತಾನು ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧವಿದೆ ಎಂದು ತಿಳಿದು ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಈ ಘಟನೆ ಕುರಿತು ಮೃತನ ಕುಟುಂಬಸ್ಥರು ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು…

Crime

Puttur: ನವವಿವಾಹಿತೆ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Puttur: ನವ ವಿವಾಹಿತೆಯೋರ್ವರು ತನ್ನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕಬಕ ವಿನಯನಗರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಶೋಭಾ (26 ವರ್ಷ) ಮೃತ ಮಹಿಳೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ…

Crime

Puttur: ಮಿನಿ ಟೆಂಪೋ ನಿಲ್ಲಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಚಾಲಕ

ಪುತ್ತೂರು :ಮಿನಿ ಟೆಂಪೋ ಚಾಲಕರೊಬ್ಬರು ಮನೆ ಸಮೀಪ ಟೆಂಪೋ ನಿಲ್ಲಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರಿಂಜ ಪೊನ್ನಳಡ್ಕದಲ್ಲಿ ಜ.25ರಂದು ನಡೆದಿದೆ. ಇದನ್ನೂ ಓದಿ: Naked festival: ಇಲ್ಲಿ ನಡೆಯುತ್ತೆ ಬೆತ್ತಲೆ…

Interesting

Vijayapura: KSRTC ಬಸ್ ಅಡಿಗೆ ಹಾರಿ ಯುವಕ ಆತ್ಮಹತ್ಯೆ- ಯಪ್ಪಾ.. ನಡುಕ ಹುಟ್ಟಿಸುತ್ತೆ ಸಿಸಿಟಿವಿ ದೃಶ್ಯ

Vijayapura: ಮೊನ್ನೆ ತಾನೆ ಬೆಂಗಳೂರಲ್ಲಿ ಮೆಟ್ರೋ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳಲು ವ್ಯಕ್ತಿಯೊಬ್ಬರು ಟ್ರ್ಯಾಕ್ ಗೆ ಹಾರಿದ ಭಯಾನಕ ವಿಚಾರದ ಬಗ್ಗೆ ನಾವು ಕೇಳಿದ್ದೆವು. ಆದರೀಗ ಈ ಬೆನ್ನಲ್ಲೇ KSRTC ಬಸ್ ಕೆಳಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ…