News Mangalore: ಮೀನು ವ್ಯಾಪಾರಿ ಕೊಲೆ ಯತ್ನ ಪ್ರಕರಣ; ಲೋಕೇಶ್ ಕೋಡಿಕೆರೆ ಬಂಧನ! ಹೊಸಕನ್ನಡ ನ್ಯೂಸ್ May 6, 2025 Mangalore: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆಯತ್ನ ನಡೆಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನ ಮಾಡಿತ್ತು.