ಶನಿವಾರ, 24 ಅಕ್ಟೋಬರ್ 2026

Attempted sexual harassment of a woman: Accused Umesh Gowda arrested

Crime

Kadaba: ಮಹಿಳೆಗೆ ಲೈಂಗಿಕ ಕಿರುಕುಳ ಯತ್ನ: ಆರೋಪಿ ಉಮೇಶ್‌ ಗೌಡ ವಶ

Kadaba: ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಕಡಬ ಪೊಲೀಸರು ಉಮೇಶ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಈತ ರಾತ್ರಿ ಮಹಿಳೆಯೊಬ್ಬರು ತನ್ನ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ವೇಳೆ ಅಲ್ಲಿಗೆ…