ಆಗಸ್ಟ್‌ನಲ್ಲಿ ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ, ಎಚ್ಚರ ಅಗತ್ಯ- ಸಚಿವ ಡಾ.ಕೆ.ಸುಧಾಕರ್

ಕೋವಿಡ್‌ ನಾಲ್ಕನೇ ಅಲೆ ಈ ವರ್ಷ ಆಗಸ್ಟ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದ್ದು, ಅದನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನತೆ ಹೆದರುವ ಅವಶ್ಯಕತೆಯಿಲ್ಲ. ಆದರೆ, ಕೋವಿಡ್‌-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೊಗ್ಯ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಶೀಲ್‌ ಜಿ. ನಮೋಶಿ ಅವರು ಸೋಮವಾರ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರಿಸಿ, ಕೊರೊನಾದ ಬಿಎ-2 ಹೊಸ ಪ್ರಬೇಧ ಫಿಲಿಪ್ಪಿನ್ಸ್‌ ದೇಶದಲ್ಲಿ ಮೊದಲು ಪತ್ತೆಯಾಗಿದ್ದು, 40 ದೇಶಗಳಲ್ಲಿ ಕಂಡು ಬಂದಿದೆ. ಮೂರನೇ …

ಆಗಸ್ಟ್‌ನಲ್ಲಿ ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ, ಎಚ್ಚರ ಅಗತ್ಯ- ಸಚಿವ ಡಾ.ಕೆ.ಸುಧಾಕರ್ Read More »