ಶನಿವಾರ, 24 ಅಕ್ಟೋಬರ್ 2026

auto driver committed suicide

News

ಕಾಣಿಯೂರು : ರಿಕ್ಷಾ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ…