Browsing Tag

Auto driver

Honesty Story: ಆಟೋ ಹತ್ತಿ ಅಂದು ದುಡ್ಡು ಕೊಡದೇ ಹೋಗಿದ್ದ: 30 ವರ್ಷಗಳ ನಂತ್ರ ಹುಡುಕ್ಕೊಂಡು ಬಂದು ಅದರ 100 ಪಟ್ಟು…

ಸಾಲ ಪಡೆದ ಅದೇ ಬಾಲಕ ಇಂದು ಕೇರಳದ (Kerala) ತಿರುವನಂತಪುರದ ಶಿಕ್ಷಕರೊಬ್ಬರು 30 ವರ್ಷಗಳ ನಂತರ ತಾವೂ ಆಟೋ ಚಾಲಕನಿಗೆ (Auto Driver) ನೀಡಬೇಕಾದ ಹಣವನ್ನು ನೂರು ಪಟ್ಟು ಪಾವತಿಸಿ ಮಾದರಿಯಾಗಿದ್ದಾರೆ.

ಹೀಗೂ ಮಾಡ್ತಾರಾ ? 50,000 ರೂ ಸಾಲ ತೀರಿಸದ ಆಟೋ ಚಾಲಕನ ಹೆಂಡತಿಯ ರೇಪ್‌ | ಪೈನಾನ್ಶಿಯರ್ ನಿಂದ ಘೋರ ಕೃತ್ಯ ಜೊತೆಗೆ…

ಮನುಷ್ಯ ಕೆಲವೊಮ್ಮೆ ತುಂಬಾ ಅಂದರೆ ತುಂಬಾ ಸ್ವಾರ್ಥಿ ಆಗುತ್ತಾನೆ. ಸಣ್ಣ ಸಣ್ಣ ವಿಷಯಗಳಿಗೂ ಕೋಪ, ಮತ್ಸರ, ಕಿತ್ತಾಟ ಇವುಗಳನ್ನು ನೋಡಿ ನೋಡಿ ಸುಸ್ತಾಗಿದೆ. ಹಾಗೆಯೇ ಸಾಲ ಮರುಪಾವತಿ ಮಾಡದ ಆಟೋ ರಿಕ್ಷಾ ಚಾಲಕನ ಪತ್ನಿಯ ಮೇಲೆ ಫೈನಾನ್ಷಿಯರ್ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ.ಸದ್ಯ

ವಿಟ್ಲ : ಆಟೋ ಚಾಲಕನ ಮೇಲೆ ಹಲ್ಲೆ , ಗಂಭೀರ !

ವಿಟ್ಲ: ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ.ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್(30) ಹಲ್ಲೆಗೊಳಗಾದವರು. ಇವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಕಬಡ್ಡಿ

ಕೇಜ್ರಿವಾಲ್ ನನ್ನು ಭೇಟಿಯಾದ ಗುಜರಾತ್ ಆಟೋ ಚಾಲಕ ಮೋದಿ ಬೆಂಬಲಿಗ, ಈ ಭೇಟಿಗೆ ಆತನಿಗೆ ಹಣದ ಆಮಿಷ ನೀಡಲಾಗಿದೆ : ಬಿಜೆಪಿ…

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್ ನ ಆಟೋ ಚಾಲಕ ಒಬ್ಬರ ಮನೆಯಲ್ಲಿ ಊಟ ಮಾಡಿದ್ದರು. ಮೋದಿ ಅವರಿಗೆ ಟಾಂಗ್ ಕೊಡಲು ಮೋದಿ ಊರಿಗೆ ಹೋಗಿ ಅಲ್ಲೇ ಬದ ಆಟೋ ಚಾಲಕನ ಆಟೋದಲ್ಲಿ ಹೋಗಿ ಆತನ ಮನೆಯಲ್ಲಿ ಊಟ ಮಾಡಿದ ಸಂಗತಿ

ಪುತ್ತೂರು : ರಿಕ್ಷಾದೊಂದಿಗೆ ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಮೃತದೇಹ ರಿಕ್ಷಾದಲ್ಲಿ ಪತ್ತೆ

ಪುತ್ತೂರು: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ ರಿಕ್ಷಾ ಚಾಲಕ ಸುಂದರ ಪಿ ಅವರ ಮೃತ ದೇಹ ಬಲ್ನಾಡಿನ ಮಚ್ಚಿಮಲೆ ಬೊಲ್ದಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಫೆ. 16ರಂದು ಬೆಳಿಗ್ಗೆ ಪತ್ತೆಯಾಗಿದೆ.ಅವರು ಫೆ.13 ರಂದು ಸುಂದರ

ಪುತ್ತೂರು: ಪರ್ಸ್,ಮೊಬೈಲ್ ಮನೆಯಲ್ಲಿ ಬಿಟ್ಟು ರಿಕ್ಷಾ ಚಾಲಕ ನಾಪತ್ತೆ

ಪುತ್ತೂರು: ಆಟೋ ರಿಕ್ಷಾ ಚಾಲಕರೊಬ್ಬರು ತನ್ನ ಮೊಬೈಲ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಇಟ್ಟು ರಿಕ್ಷಾದಲ್ಲಿ ಬಾಡಿಗೆಗಾಗಿ ತೆರಳಿ ನಾಪತ್ತೆಯಾಗಿರುವುದಾಗಿ ಬಲ್ನಾಡಿನಿಂದ ವರದಿಯಾಗಿದೆ.ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆ ನಿವಾಸಿ ಸುಂದರ ಪಿ ಅವರು ನಾಪತ್ತೆಯಾದವರುಅವರು

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆಟೋ ಚಾಲಕನ ಬಂಧನ

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.ಬಂಧಿತ ಆರೋಪಿ ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್.ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ

ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನ ಬರ್ಬರವಾಗಿ ಹತ್ಯೆ!! ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದ ಆಟೋ ಚಾಲಕನೋರ್ವನ ಬರ್ಬರ ಹತ್ಯೆಯ ಆರೋಪಿಗಳನ್ನು ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೂರ್ ಅಹ್ಮದ್ ಬುಡ್ಡೆಸಾಬ್ ನಾಯಿಕ್ ಹಾಗೂ ಸಮೀರ ರಫೀಕ್ ನಾಯಿಕ್ ಎಂದು ಗುರುತಿಸಲಾಗಿದೆ.ಘಟನೆ ವಿವರ: ಮೃತ ಆಟೋ ಚಾಲಕ

ತನ್ನ ಪಾಡಿಗೆ ತಾನು ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಚಾಲಕನಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ…

ತನ್ನ ಪಾಡಿಗೆ ತಾನು ಸೈಕಲ್ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಬಡ ರಿಕ್ಷಾಚಾಲಕನಿಗೆ ಆಘಾತಕಾರಿ ವಿಷಯವೊಂದು ನೋಟಿಸ್ ಮೂಲಕ ಮನೆಬಾಗಿಲಿಗೆ ಬಂದು ಬಿಟ್ಟಿದೆ. ಅದು ಬೇರೆ ಯಾವುದೇ ನೋಟಿಸ್ ಅಲ್ಲ, ಆದಾಯ ತೆರಿಗೆ ಇಲಾಖೆಯ ನೋಟಿಸ್!!ಹೌದು, ಉತ್ತರ ಪ್ರದೇಶದ ಬಡ ಸೈಕಲ್ ರಿಕ್ಷಾ

ಬಿರಿಯಾನಿ ಚಪ್ಪರಿಸಲು ಹೋಗಿ 2 ಲಕ್ಷ ರೂ. ನಾಮ ಹಾಕಿಕೊಂಡ ಆಟೋ ಚಾಲಕ!!

ಬಿರಿಯಾನಿ ಎಂದರೆ ಬಹಳಷ್ಟು ಮಂದಿಗೆ ಪ್ರಿಯ ಆಹಾರ. ಮಾಂಸಾಹಾರದಲ್ಲಿ ಎಲ್ಲ ಖಾದ್ಯಗಳದ್ದೂ ಒಂದು ತೂಕವಾದರೆ, ಬಿರಿಯಾನಿಯದ್ದೇ ಒಂದು ತೂಕ. ಹೀಗಿರುವಾಗ ಬಿರಿಯಾನಿ ಚಪ್ಪರಿಸಲು ಹೋದ ಆಟೋ ಚಾಲಕರೊಬ್ಬರು 2 ಲಕ್ಷ ಕಳೆದುಕೊಂಡ ಘಟನೆ ನಡೆದಿದೆ.ಆಟೋ ಚಾಲಕರೊಬ್ಬರು ಚಿನ್ನ ಅಡವಿಟ್ಟು 2 ಲಕ್ಷ ರೂಪಾಯಿ