ಆಂಬುಲೆನ್ಸ್ ಸಿಗದೆ ಆಟೋರಿಕ್ಷಾದಲ್ಲೇ ನಾಲ್ಕು ಮಕ್ಕಳ ಹೆತ್ತ ಮಹಿಳೆ!
ಗರ್ಭಿಣಿಯೊಬ್ಬರಿಗೆ ಆಂಬುಲೆನ್ಸ್ ಸಕಾಲಕ್ಕೆ ಸಿಗದೆ ಆಟೋರಿಕ್ಷಾದಲ್ಲಿಯೇ ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ನಡೆದಿದ್ದು, ಆದರೆ ದುರದೃಷ್ಟವಶಾತ್ ಜನಿಸಿದ ಕೆಲವೇ ಕ್ಷಣಗಳಲ್ಲಿ ನಾಲ್ಕೂ ನವಜಾತ ಶಿಶುಗಳು ಕೊನೆಯುಸಿರೆಳೆದಿರುವ ಅತ್ಯಂತ ಕರುಣಾಜನಕ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.…




