ಶನಿವಾರ, 24 ಅಕ್ಟೋಬರ್ 2026

Award

News

Award: ಡಾ.ಜೆ .ಸೋಮಣ್ಣ ಹಾಗೂ ಪಿ.ಬಿ.ವೀಣಾ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ: ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Award: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ವಿಜಯ ಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರೂ ಆದ ಸಾಹಿತಿ, ಲೇಖಕ ಡಾ.ಜೆ .ಸೋಮಣ್ಣ ಹಾಗೂ ಹುಣಸೂರು ತಾಲ್ಲೂಕಿನ ನಾಗಪುರದ ಭಾರತೀಯ ಗಿರಿಜನ ಪುನರ್ವಸತಿ ಕೇಂದ್ರದ ಮುಖ್ಯಸ್ಥೆ ಪಿ.ಬಿ.ವೀಣಾ ಅವರಿಗೆ 2025 ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ.

News

Bengaluru: ನವೀನ್ ಚಾತುಬಾಯಿಯವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ಪ್ರದಾನ!

Bengaluru: ಐವರ್ನಾಡಿನ ಪ್ರಗತಿಪರ ಕೃಷಿಕ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

News

Award: ಹಿರಿಯ ವಾಣಿಜ್ಯೋದ್ಯಮಿ, ಬಿ ಆರ್ ನಾಗೇಂದ್ರ ಪ್ರಸಾದ್ರವರಿಗೆ ಪ್ರತಿಷ್ಠಿತ ಆತಿಥ್ಯ ರತ್ನ ಪ್ರಶಸ್ತಿ

Award: ಕರ್ನಾಟಕ ರಾಜ್ಯ ಹೋಟೆಲ್ ಗಳ(Hotel) ಸಂಘದ ವತಿಯಿಂದ ಕುಶಾಲನಗರದ ಕನ್ನಕಾ ಇಂಟರ್ನ್ಯಾಷನಲ್ ಹೋಟೆಲ್‌ನ ವ್ಯವಸ್ತಾಪಕ ನಿರ್ದೇಶಕರಾದ ಬಿ ಆರ್ ನಾಗೇಂದ್ರ ಪ್ರಸಾದ್ರವರಿಗೆ ಪ್ರತಿಷ್ಠಿತ ಆತಿಥ್ಯ ರತ್ನ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

News

Mangaluru: ಜಯಂತಿ ಎಸ್.ಬಂಗೇರ ಅವರಿಗೆ ‘ತೌಳವ ಸಿರಿ’ ಪ್ರಶಸ್ತಿ

Mangaluru: ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ- ವಾಚಕಿಯರ ಸಂಘದ ವತಿಯಿಂದ ಡಾ.ಸುನೀತಾ ಎಂ.ಶೆಟ್ಟಿ ದತ್ತಿನಿಧಿ ಪ್ರಾಯೋಜಿತ ‘ ತೌಳವ ಸಿರಿ’ ಪ್ರಶಸ್ತಿಗೆ ಮೂಡುಬಿದಿರೆಯ ತುಳು ಸಾಹಿತಿ, ‘ಉಡಲ್ ‘ ಪತ್ರಿಕೆಯ ಸಂಪಾದಕಿ ಶ್ರೀಮತಿ ಜಯಂತಿ ಎಸ್.ಬಂಗೇರ ಅವರು ಆಯ್ಕೆಯಾಗಿದ್ದಾರೆ.

News

Nadoja: ಕನ್ನಡ ವಿವಿ 33ನೇ ನುಡಿ ಹಬ್ಬ- ರಾಜ್ಯಪಾಲರಿಂದ ಮೂವರಿಗೆ ‘ನಾಡೋಜ’ ಪ್ರಶಸ್ತಿ ಪ್ರದಾನ!!

Nadoja: ರಾಜ್ಯದ ಪ್ರತಿಷ್ಠಿತ ಹಂಪಿ ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿ ಹಬ್ಬದಲ್ಲಿ( ಘಟಿಕೋತ್ಸವ) ಮೂವರು ಸಾಧಕರಿಗೆ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರು ಪ್ರದಾನ ಮಾಡಿದ್ದಾರೆ.

News

Belthangady: “ದಸ್ಕತ್” ಮತ್ತು “ಪಿದಾಯಿ” ತುಳು ಚಿತ್ರಕ್ಕೆ ಪ್ರಶಸ್ತಿ!

Belthangady: ಬೆಂಗಳೂರಿನಲ್ಲಿ ನಡೆದ ಬೆಂಗಳೂರು 16ನೇ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಾಘವೇಂದ್ರ ಕೆ.ನಿರ್ಮಾಣದ, ಅನೀಶ್ ಅಮೀನ್ ನಿರ್ದೇಶನದ “ದಸ್ಕತ್” ಚಿತ್ರವು ದ್ವಿತೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

Breaking Entertainment News Kannada

Actor Rishab Shetty: ಪೋಲೀಸರಿಂದ ಗೋವಾದಿಂದ ಬರುತ್ತಿದ್ದ ರಿಷಬ್ ಶೆಟ್ಟಿ ಕಾರು ತಪಾಸಣೆ – ಕಾರಣ ಇದೇನಾ?!

Actor Rishab Shetty: ನಟ, ನಿರ್ದೇಶಕ ರಿಷಬ್ ಶೆಟ್ಟಿ(Actor Rishab Shetty) ಗೋವಾದಲ್ಲಿ ಪ್ರತಿಷ್ಠಿತ IFFI ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ಖುಷಿಯಲ್ಲಿ ಮುಳುಗಿದ್ದ ರಿಷಬ್ ಶೆಟ್ಟಿ ಅವರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಗೋವಾ 54ನೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದ…

ದಕ್ಷಿಣ ಕನ್ನಡ

ಸುರೇಶ್‌ ಪಳ್ಳಿ, ಭರತ್‌ರಾಜ್‌ ಸನಿಲ್ ಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ಕುಂಪಲದ ಭರತ್‌ರಾಜ್‌ ಅವರಿಗೆ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ. 18ನೇ ವಯಸ್ಸಿನಲ್ಲೇ ಜಯಕಿರಣ ಪತ್ರಿಕೆಯಲ್ಲಿ ಪತ್ರಿಕೋದ್ಯಮ ಆರಂಭಿಸಿ ಬಳಿಕ ದೂರ ಶಿಕ್ಷಣದಲ್ಲಿ

Entertainment

Oscar Award: ಆಸ್ಕರ್ ಗೆದ್ದ ‘ನಾಟು ನಾಟು’ಗಾಗಿ ಮೊದಲೇ ನಡೆದಿತ್ತಾ ಕೋಟಿ ಕೋಟಿ ಬೆಟ್ಟಿಂಗ್​?

ನಾಟು ನಾಟು ಆಸ್ಕರ್ ವಿಚಾರವಾಗಿ ಭಾರಿ ಸದ್ದು ಮಾಡಿದೆ. ಈ ಪ್ರಶಸ್ತಿಗಾಗಿ ಆನ್​ಲೈನ್​ ಫ್ಲ್ಯಾಟ್​ಫಾರ್ಮ್​ನಲ್ಲಿ ಕೋಟಿ ಕೋಟಿಗಟ್ಟಲೆ ಹಣದ ಬೆಟ್ಟಿಂಗ್​(Betting) ನಡೆದಿತ್ತು ಎಂದು ವರದಿಯಾಗಿದೆ.