Crime
ಖಮೇನಿ ಹತ್ಯೆ ಕುರಿತು ಸ್ಟೇಟಸ್; ಅನ್ಯಕೋಮಿನವರಿಂದ ಹಿಂದೂ ಯುವಕನಿಗೆ ಹಲ್ಲೆ
ಕೊಪ್ಪಳ: ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕದ ಕೊಪ್ಪಳದಲ್ಲಿ ಖಮೇನಿ ಸಾವಿನ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಆಕ್ರೋಶಗೊಂಡ ಅನ್ಯಕೋಮಿನ ಯುವಕರ ಗುಂಪೊಂದು ಹಿಂದೂ ಯುವಕನ ಮೇಲೆ ಭೀಕರ ಹಲ್ಲೆ ಮಾಡಿದೆ.…

