ಮಂಗಳವಾರ, 27 ಅಕ್ಟೋಬರ್ 2026
Trending

Ayodhya attack conspiracy

Crime

ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಅಬ್ದುಲ್‌ ರೆಹಮಾನ್‌ ಜೈಲಿನಲ್ಲಿ ಹತ್ಯೆ

ಹರಿಯಾಣ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ಮಾಡಲು ಸಂಚು ರೂಪಿಸಿ ಜೈಲು ಪಾಲಾಗಿದ್ದ ಅಬ್ದುಲ್‌ ರೆಹಮಾನ್‌ನನ್ನು ಜೈಲಿನಲ್ಲಿ ಬಿಗಿ ಭದ್ರತೆಯ ನಡುವೆಯೂ ಸಹ ಕೈದಿಗಳು ಕೊಲೆ ಮಾಡಿರುವ ಘಟನೆ ಹರಿಯಾಣದ ಫರೀದಾಬಾದ್‌ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯ…