News
ರಾಮಮಂದಿರ ಟ್ರಸ್ಟ್, ಕೇಂದ್ರ, ಯುಪಿ ಸರಕಾರಗಳಿಗೆ ಸುಪ್ರೀಂಕೋರ್ಟ್ ನೋಟಿಸ್
ಅಯೋಧ್ಯೆ ಜು.13: ಅಯೋಧ್ಯೆ ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರಾಮಮಂದಿರ ಟ್ರಸ್ಟ್, ಕೇಂದ್ರ ಸರಕಾರ, ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ಆಗಬೇಕು…

