ಶನಿವಾರ, 24 ಅಕ್ಟೋಬರ್ 2026

Ayodhya Ram mandir inauguration ceremony

Karnataka State Politics Updates

PM Modi: ಪ್ರಾಣ ಪ್ರತಿಷ್ಠೆ ನೆರವೇರಿಸಿ, ಅಯೋಧ್ಯೆಯಿಂದ ಬಂದ ಕೂಡಲೇ ಪ್ರಧಾನಿ ಮೋದಿಯಿಂದ ಮತ್ತೊಂದು ಮಹತ್ವದ ಘೋಷಣೆ!!

PM Modi: ನಿನ್ನೆ ದಿನ ಇಡೀ ದೇಶವು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಪ್ರಭು ಶ್ರೀರಾಮನು ಅಯೋಧ್ಯೆಯಲ್ಲಿ ವಿರಾಜಮಾನವಾಗುವ ಮೂಲಕ ದೇಶದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ದೇಶದ ಕೋಟ್ಯಾಂತರ ಹಿಂದೂಗಳ ಕನಸನ್ನು ಪ್ರಧಾನಿ ಮೋದಿಯವರು ನೆರವೇರಿಸಿ, ಎಲ್ಲರ ಪ್ರತಿನಿಧಿಯಾಗಿ ರಾಮನ…