ಶನಿವಾರ, 24 ಅಕ್ಟೋಬರ್ 2026

Ayodhya Ram Temple

Crime

ರಾಮ ಮಂದಿರ ದೇಣಿಗೆ ಅವ್ಯವಹಾರ- ಟ್ರಸ್ಟ್‌ ಮುಖ್ಯಸ್ಥ ಚಂಪತ್‌ ರಾಯ್‌ ರಾಜೀನಾಮೆ

ಜನಪ್ರಿಯ ಅಯೋಧ್ಯಾ ದೇಗುಲದಲ್ಲಿ ನಗದು ಕಾಣಿಕೆಗಳನ್ನು ಅಕ್ರಮವಾಗಿ ಪಡೆದ ಆರೋಪದ ಹಿನ್ನೆಲೆಯಲ್ಲಿ ರಾಮ ಮಂದಿರ ಟ್ರಸ್ಟ್‌ನ ಉನ್ನತ ಪದಾಧಿಕಾರಿಯೊಬ್ಬರು ಮತ್ತು ಟ್ರಸ್ಟಿಯೊಬ್ಬರು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ…

latest

Rahul Gandhi : ಅಯೋಧ್ಯೆ ರಾಮ ಮಂದಿರಕ್ಕೆ ರಾಹುಲ್ ಗಾಂಧಿ ಭೇಟಿ – ಬಿಜೆಪಿ ಲೇವಡಿ

  Rahul Gandhi : ಕಾಂಗ್ರೆಸ್ ನಾಯಕ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸದ್ಯದಲ್ಲೇ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿ. ಇದರ ಬೆನ್ನಲ್ಲೇ ಈ ಕುರಿತಾಗಿ ಬಿಜೆಪಿ ಲೇವಡಿ ಮಾಡಿದೆ ಹೌದು,…

News

Ayodhya: ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ: ನ.25 ಕ್ಕೆ ಮೋದಿ ಧ್ವಜಾರೋಹಣ

Ayodhya: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗಿರುವ ರಾಮಮಂದಿರದ (Ram Mandir) ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ.

National

Ayodhya : ಆರ್‌ಡಿಎಕ್ಸ್ ಇಟ್ಟು ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವ ಬೆದರಿಕೆ! ಮಂದಿರ ಕೆಡವಿ ಬಾಬರಿ ಮಸೀದಿ ನಿರ್ಮಿಸುವ ಚಾಲೆಂಜ್ ಹಾಕಿದ್ದಾದ್ರು ಯಾರು?

Ayodhya: ಅಯೋಧ್ಯೆಯಲ್ಲಿರುವ (Ayodhya) ಶ್ರೀರಾಮ ಜನ್ಮಭೂಮಿ ದೇವಸ್ಥಾನವನ್ನು ಆರ್‌ಡಿಎಕ್ಸ್‌ನೊಂದಿಗೆ ಸ್ಫೋಟಿಸಿ ಅದೇ ಜಾಗದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸುವ ಬೆದರಿಕೆಗಳು ಬಂದಿವೆ ಎಂದು ಟ್ರಸ್ಟ್‌ನ ಸಿಎ ಚಂದನ್ ಕುಮಾರ್ ರೈ ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

News

Udupi Pejawar Seer: ಅಯೋಧ್ಯೆ ಶ್ರೀರಾಮಮಂದಿರ ಸೋರುತ್ತಿದೆಯೇ? -ಪೇಜಾವರ ಶ್ರೀ ನೀಡಿದ್ರು ಕಾರಣ

Udupi Pejawar Seer: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ವಿಜಯಪುರಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Interesting

Ram Mandir Live: ರಾಮ ಮಂದಿರ ನೇರ ಪ್ರಸಾರ ನಿಷೇಧ ; ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಸ್ಟಾಲಿನ್ ಸರ್ಕಾರ ಸ್ಪಷ್ಟನೆ!!

Ayodhya Ram Mandir: ಅಯೋಧ್ಯೆ ರಾಮಮಂದಿರ(Ayodhya Ram Mandir) ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ, ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ತಮಿಳುನಾಡು(Tamilandu)ಡಿಎಕೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ತಮಿಳುನಾಡು ಸರಕಾರದ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು. ಆದರೆ…

Education

Minister Madhu Bangarappa: ರಾಮ ಮಂದಿರ ಉದ್ಘಾಟನೆ ದಿನ ಶಾಲಾ ಕಾಲೇಜುಗಳಿಗೆ ರಜೆ; ಶಿಕ್ಷಣ ಸಚಿವರು ಹೇಳಿದ್ದೇನು?

Holiday (Madhu Bangarappa): ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. “ನಾನು ಈ ವಿಚಾರದಲ್ಲಿ ಯಾವುದೇ ವಿವಾದವನ್ನು ಮಾಡಲು ಹೋಗುವುದಿಲ್ಲ.…

Karnataka State Politics Updates

Karnataka: ರಾಜ್ಯದ ಈ ಭಾಗಗಳಲ್ಲಿ ಹೈ ಅಲರ್ಟ್‌, ಸೂಕ್ಷ್ಮ ಪ್ರದೇಶಗಳಲ್ಲಿ KSRP ನಿಯೋಜನೆ!!! ಯಾಕಾಗಿ?

Karnataka Police: ಅಯೋಧ್ಯೆಯಲ್ಲಿ ಶ್ರೀರಾಮನ ದೇವಸ್ಥಾನ ಪ್ರತಿಷ್ಠಾಪನೆ ಕಾರಣ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ. ಬೆಂಗಳುರು ನಗರ ಸೇರಿ ರಾಜ್ಯದ ಎಲ್ಲಾ ಕಡೆಗಳಲ್ಲಿ ಈ ತಿಂಗಳ 22 ರವರೆಗೂ ಹೈ ಅಲರ್ಟ್‌…

News

Ram Mandir: ಅಯೋಧ್ಯಾ ರಾಮಮಂದಿರ ಅರ್ಚಕರ ವೇತನದಲ್ಲಿ ಭಾರೀ ಹೆಚ್ಚಳ- ಎಷ್ಟೆಂದು ತಿಳಿದ್ರೆ ನೀವೇ ಅಚ್ಚರಿ ಪಡ್ತೀರಾ !!

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿರುವ ಕಾರ್ಮಿಕರು ಮತ್ತು ಮಂದಿರದ ಅರ್ಚಕರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ವೇತನವನ್ನು ಶೇ.35ರಿಂದ ಶೇ.40ರಷ್ಟು ಏರಿಕೆ ಮಾಡಲಾಗಿದೆ.

Karnataka State Politics Updates

CM Yogi: ರಾಮ ಮಂದಿರ ನಿರ್ಮಾಣ ಕಾರ್ಯ ಶೀಘ್ರ ಪೂರ್ಣ, ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್ ಕೊಟ್ರು ಬಿಗ್ ಅಪ್ಡೇಟ್

ಇನ್ನೊಂದೇ ವರ್ಷದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಗಿಯಲಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ (CM Yogi) ಆದಿತ್ಯನಾಥ್ ಹೇಳಿದ್ದಾರೆ.