‘ಹಿಂದುತ್ವ’ವನ್ನು ಉಗ್ರವಾದಿ ಸಂಘಟನೆಗೆ ಹೋಲಿಕೆ ಮಾಡಿ ಪುಸ್ತಕ ಬರೆದ ಸಲ್ಮಾನ್ ಖುರ್ಷಿದ್ !! | ವಿವಾದ ಹುಟ್ಟು ಹಾಕಿದ ಕಾಂಗ್ರೆಸ್ ನಾಯಕನ ಮನೆಗೆ ಬೆಂಕಿ

ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ತನ್ನ ಅಯೋಧ್ಯೆಯ ಬಗೆಗಿನ ಪುಸ್ತಕದಲ್ಲಿ ಹಿಂದುತ್ವದ ಬಗ್ಗೆ ವಿವಾದಿತವಾಗಿ ಬರೆದಿರುವುದು ಈಗ ದೊಡ್ಡ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಆಕ್ರೋಶಗೊಂಡ ಜನರು ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ ಹಚ್ಚಿ ಧ್ವಂಸ ಮಾಡಿದ್ದಾರೆ. ಹಿಂದುತ್ವ ಹಾಗೂ ಉಗ್ರವಾದಿ ಸಂಘಟನೆಗಳ ನಡುವೆಹೋಲಿಕೆ ಮಾಡಿ ತನ್ನ ಪುಸ್ತಕದಲ್ಲಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಉಲ್ಲೇಖ ಮಾಡಿದ್ದರು. ಈ ಬೆನ್ನಲ್ಲೇ ನೈನಿತಾಲ್‌ನಲ್ಲಿನ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ನಿವಾಸವನ್ನು ಧ್ವಂಸ ಮಾಡಲಾಗಿದ್ದು, ಬೆಂಕಿ ಹಾಕಲಾಗಿದೆ. ಮನೆ ಧ್ವಂಸದ ಫೋಟೋಗಳನ್ನು …

‘ಹಿಂದುತ್ವ’ವನ್ನು ಉಗ್ರವಾದಿ ಸಂಘಟನೆಗೆ ಹೋಲಿಕೆ ಮಾಡಿ ಪುಸ್ತಕ ಬರೆದ ಸಲ್ಮಾನ್ ಖುರ್ಷಿದ್ !! | ವಿವಾದ ಹುಟ್ಟು ಹಾಕಿದ ಕಾಂಗ್ರೆಸ್ ನಾಯಕನ ಮನೆಗೆ ಬೆಂಕಿ Read More »