Ayushman Bharat arogya yojana

Ayushman Card : ಇನ್ಮುಂದೆ ನವಜಾತ ಶಿಶುವಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’ ಐಡಿ

ನವಜಾತ ಶಿಶುವಿಗೆ ಸಂಬಂಧಿಸಿದಂತೆ ಮಾಹಿತಿಯ ಸಂಪೂರ್ಣ ವಿವರ ಆಯುಷ್ಮಾನ್ ಆರೋಗ್ಯ ಭಾರತ್ ಐಡಿಯಲ್ಲಿ ದಾಖಲಿಸಲಾಗುತ್ತಿರಲಿಲ್ಲ. ಹೀಗಾಗಿ ಕೆಲವು ಸಂದರ್ಭದಲ್ಲಿ ಮಗುವಿನ ಸಂಪೂರ್ಣ ಹಿಸ್ಟರಿ ದೊರೆಯದೇ ವೈದ್ಯರು ಚಿಕಿತ್ಸೆಗಾಗಿ ಗೊಂದಲಕ್ಕೆ ಒಳಗಾಗುವಂತೆ ಆಗಿತ್ತು. ಇನ್ಮುಂದೆ ಇದಕ್ಕೆ ತೆರೆ ಬೀಳಲಿದೆ. ನವಜಾತ ಶಿಶುವಿಗೂ ಇನ್ಮುಂದೆ ಆಯುಷ್ಮಾನ್ ಭಾರತ ಐಡಿ ದೊರೆಯಲಿದೆ. ಹೌದು.. ಈಗ ನವಜಾತ ಶಿಶುವಿಗೂ ಆಯುಷ್ಮಾನ್ ಭಾರತ ಆರೋಗ್ಯ ಖಾತೆ ಐಡಿ ದೊರೆಯಲಿದೆ. ಇದಕ್ಕಾಗಿ 18 ವರ್ಷ ಕಾಯುವ ಅಗತ್ಯವೂ ತಪ್ಪಲಿದೆ. ಹೆಲ್ತ್ ಐಡಿ ಎಂದು ಕರೆಯಲಾಗುವ ಇದರಲ್ಲಿ …

Ayushman Card : ಇನ್ಮುಂದೆ ನವಜಾತ ಶಿಶುವಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’ ಐಡಿ Read More »

ನಿಮ್ಮಲ್ಲಿ “ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ” ಗುರುತಿನ ಚೀಟಿ ಇದೆಯೇ ?? | ಹಾಗಿದ್ರೆ ಇನ್ನು ಮುಂದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತ

ರಾಜ್ಯದ ಆದ್ಯತೆ ಮತ್ತು ಸಾಮಾನ್ಯ ಕುಟುಂಬದ ಸದಸ್ಯರಿಗೆ ಶೀಘ್ರ ಮತ್ತು ಶುಲ್ಕ ರಹಿತ ಚಿಕಿತ್ಸೆಗಾಗಿ ಜಾರಿಗೆ ಬಂದಿರುವ ಯೋಜನೆಯೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಾಗಿದೆ. ಇದರಿಂದ ಆಸ್ಪತ್ರೆಯಲ್ಲಿ ನೀವು ಉಚಿತ ಚಿಕಿತ್ಸೆ ಪಡೆಯಬಹುದು. ಆದರೆ ಈ ಯೋಜನೆಯಿಂದ ಚಿಕಿತ್ಸೆ ಪಡೆಯೋದಕ್ಕೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ಜೊತೆಗೆ, ಪಡಿತರ ಮತ್ತು ಆಧಾರ್ ಒದಗಿಸುವಂತೆ ಆಸ್ಪತ್ರೆಗಳಲ್ಲಿ ಕೇಳುತ್ತಿದ್ದಾರೆ. ಹಾಗಾಗಿ ಗುರುತಿನ ಚೀಟಿ ಇದ್ದರೆ ಮಾತ್ರ ಸಾಕು, ಚಿಕಿತ್ಸೆಗೆ ಮತ್ಯಾವುದೇ ದಾಖಲೆಗಳ ಅವಶ್ಯಕತೆ ಇಲ್ಲ ಎಂಬುದಾಗಿ …

ನಿಮ್ಮಲ್ಲಿ “ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ” ಗುರುತಿನ ಚೀಟಿ ಇದೆಯೇ ?? | ಹಾಗಿದ್ರೆ ಇನ್ನು ಮುಂದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತ Read More »

error: Content is protected !!
Scroll to Top