Ayyappa

ಜೀವ ಉಳಿಸಿದ ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

ಶಬರಿಮಲೆ ಅಯ್ಯಪ್ಪ ನಿಗೆ ಆಂಧ್ರಪ್ರದೇಶದ ಭಕ್ತರೊಬ್ಬರು ವಜ್ರದ ಕಿರೀಟವನ್ನು ಕಾಣಿಕೆಯಾಗಿ ಕೊಟ್ಟು ಹರಕೆ ತೀರಿಸಿಕೊಂಡಿದ್ದಾರೆ. ಕರ್ನೂಲ್ ಜಿಲ್ಲೆಯ ನಂದ್ಯಾಲದ ಮಾರಂ ವೆಂಕಟಸುಬ್ಬಯ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರ ಹೊದಿಕೆಯ ಚಿನ್ನದ ಕಿರೀಟ ನೀಡಿದ್ದಾರೆ. ಕೇರಳ ಹೈಕೋರ್ಟ್ ವಕೀಲರೊಬ್ಬರ ನೆರವಿನೊಂದಿಗೆ ಶುಕ್ರವಾರ ಕಿರೀಟವನ್ನು ಶಬರಿಮಲೆ ದೇವಸ್ಥಾನದ ಮುಖ್ಯ ಅರ್ಚಕರಿಗೆ ಹಸ್ತಾಂತರಿಸಿದ್ದಾರೆ. ವೆಂಕಟಸುಬ್ಬಯ್ಯ ಅವರು ಅಯ್ಯಪ್ಪನ ಭಕ್ತರಾಗಿದ್ದಾರೆ. ಕಳೆದ 30 ವರ್ಷಗಳಿಂದ ಶಬರಿಗಿರಿಗೆ ಭೇಟಿ ನೀಡುತ್ತಿದ್ದಾರೆ. ವೆಂಕಟಸುಬ್ಬಯ್ಯ ಅವರು ಕಳೆದ ವರ್ಷ ಕೊರೊನಾ ಸೋಂಕಿಗೆ ಒಳಗಾಗಿದ್ದರು. 15 ದಿನಗಳ ಐಸಿಯುನಲ್ಲಿ …

ಜೀವ ಉಳಿಸಿದ ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ Read More »

ನಿರಂತರ ಮಳೆ : ಶಬರಿಮಲೆ ಯಾತ್ರಿಕರಿಗೆ ನಿರ್ಬಂಧ

ಕಾಸರಗೋಡು : ರಾಜ್ಯದಾದ್ಯಂತ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರಿಕರಿಗೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗಿದೆ. ಅತಿಯಾದ ಮಳೆಯಿಂದ 4 ದಿನ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಮಂಡಲ ಪೂಜೆಗಾಗಿ ನ.15ರಂದು ಶಬರಿಮಲೆ ಗರ್ಭಗುಡಿ ಬಾಗಿಲು ತೆರೆದ ಹಿನ್ನೆಲೆಯಲ್ಲಿ ಈ ನಿಯಂತ್ರಣ ಏರ್ಪಡಿಸಲಾಗಿದೆ. ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಪಾ ನದಿಯಲ್ಲಿ ಹಾಗೂ ಇತರ ಸ್ನಾನಘಟ್ಟಗಳಲ್ಲಿ ಭಕ್ತಾದಿಗಳು ಸ್ನಾನ ಮಾಡದಂತೆ ನಿಯಂತ್ರಣ ಹೇರಲಾಗಿದೆ. ಜನದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ವರ್ಚುವಲ್ ಕ್ಯೂ ಮೂಲಕ ಬುಕ್ಕಿಂಗ್ ನಡೆಸಿದವರಿಗೆ ದಿನ ಬದಲಾಯಿಸಿ ನೀಡುವ ಬಗ್ಗೆಯೂ …

ನಿರಂತರ ಮಳೆ : ಶಬರಿಮಲೆ ಯಾತ್ರಿಕರಿಗೆ ನಿರ್ಬಂಧ Read More »

ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು?

ತಿರುವನಂತಪುರ : ಪ್ರಸಿದ್ದ ಯಾತ್ರಾ ಸ್ಥಳ ಶಬರಿಮಲೆ ದರ್ಶನಕ್ಕೆ ಈಗಾಗಲೇ ದೇಗುಲದ ಬಾಗಿಲು ತೆರೆಯಲಾಗಿದೆ.ಕೊರೊನಾ ಹಾವಳಿಯಿಂದ ಕಳೆದ ವರ್ಷ ಶಬರಿಮಲೆಗೆ ಯಾತ್ರೆ ಮಾಡಿದವರ ಸಂಖ್ಯೆ ತೀರಾ ಕಡಿಮೆ. ಈ ಬಾರಿ ದರ್ಶನಕ್ಕೆ ಕನಿಷ್ಟ ನಿಯಮಗಳೊಂದಿಗೆ ಅವಕಾಶ ನೀಡಲಾಗಿದ್ದು,ಮಾಲಾಧರಣೆ ಆರಂಭಗೊಂಡಿದೆ.ಈತನ್ಮದ್ಯೆ ದೇವಸ್ಥಾನದ ‘ಆರಾವಣಾ ಪಾಯಿಸಮ್’ ಪ್ರಸಾದದಲ್ಲಿ ಅರಬಿ ಹೆಸರು ಹಾಗೂ ಹಲಾಲ್ ಪ್ರಮಾಣಪತ್ರ ಇದೆ ಎಂಬುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಸಾದಕ್ಕೆ ‘ಅಲ ಝಹಾ’ ಎಂಬ ಅರೇಬಿ ಹೆಸರು ನೀಡಿದೆ ಹಾಗೂ ಅದರ ಮೇಲೆ `ಹಲಾಲ್ …

ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು? Read More »

error: Content is protected !!
Scroll to Top