ಶನಿವಾರ, 24 ಅಕ್ಟೋಬರ್ 2026

b-foram

Karnataka State Politics Updates

Dakshina Kannada Loka Sabha Elections: ಯಾರಿಗೆ ಸಿಗಲಿದೆ ಬಿ-ಫಾರಂ!?

ರಾಜ್ಯ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರು ಸಂಸದರಾಗಿರುವ ಕ್ಷೇತ್ರ ದಕ್ಷಿಣ ಕನ್ನಡ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ 224 ಅಭ್ಯರ್ಥಿಗಳಿಗೆ ಬಿ-ಫಾರಂ ಹಸ್ತಾಂತರಿಸಿದ್ದವರು ನಳಿನ್ ಕುಮಾರ್ ಕಟೀಲ್. ಆದರೆ, ಪಾರ್ಲಿಮೆಂಟ್ ಅಖಾಡಕ್ಕೆ ಮತ್ತೊಮ್ಮೆ ಕಣಕ್ಕಿಳಿಯಲು ತಮಗೆ ಯಾವಾಗ ಬಿ-ಫಾರಂ…