News
B L Santhosh: ‘ಕಾಂಗ್ರೆಸ್ ಮನೆಯ ಯಾವ ನಾಯಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿತ್ತು? – ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು
B L Santhosh: 'ಬಿಜೆಪಿ ನಾಯಿ ಕೂಡಾ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ' ಎಂಬ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪ್ರತಿಕ್ರಿಯಿಸಿದ್ದಾರೆ.

