B S Yediyurappa: ಅಪ್ರಾಪ್ತೆ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ; ಬಿಎಸ್‌ವೈಗೆ ಬಿಗ್ ರಿಲೀಫ್
B S Yediyurappa: ಅಪ್ರಾಪ್ತೆ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.










