ಶನಿವಾರ, 24 ಅಕ್ಟೋಬರ್ 2026

Baby death

latest

ಬೈಕು ಹಾಗೂ ಕಾರು ನಡುವೆ ಅಪಘಾತಕ್ಕೆ ಹಸುಳೆ ಸಹಿತ ಬಾಲಕಿ ಬಲಿ!!

ಬೈಕಿನಲ್ಲಿ ಸಂಚರಿಸುತ್ತಿದ್ದ ಸಹೋದರಿಯರಿಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಭಾಗ್ಯಶ್ರೀ(16), ತನುಶ್ರೀ (03) ಎಂದು ಗುರುತಿಸಲಾಗಿದೆ. ಇವರು ಸಂಚರಿಸುತ್ತಿದ್ದ ಸ್ಕೂಟಿ ಗೆ ಹಿಂದಿನಿಂದ ಬಂದ ಕಾರು…

latest

ಪತಿಯ ಕಿರಿ-ಕಿರಿ ತಾಳಲಾರದೆ ಪುಟ್ಟ ಕಂದನ ಜೊತೆ ಬಾವಿಗೆ ಹಾರಿದ ಅಮ್ಮ ಬದುಕುಳಿದಳು|ಮಗುವಿನ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಪುನಃ ಆತ್ಮಹತ್ಯೆಗೆ ಯತ್ನ

ತುಮಕೂರು: ಎರಡು ವರ್ಷದ ಪುಟ್ಟ ಕಂದನ ಜೊತೆಗೆ ತಾಯಿಯೋರ್ವಳು ಬಾವಿಗೆ ಹಾರಿದ್ದು, ಮಗು ಸಾವಣ್ಣಪ್ಪಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮದಲ್ಲಿ ನಡೆದಿದೆ. ಪ್ರೇಮಾ ಎಂಬ 30 ವರ್ಷದ ಮಹಿಳೆ ಎರಡು ವರ್ಷದಹೆಣ್ಣುಮಗುವಿನ…

ಕಾಸರಗೋಡು

ಬಾವಿಗೆ ಬಿದ್ದು ಮೂರು ವರ್ಷದ ಬಾಲಕ ದಾರುಣ ಸಾವು

ಬಾವಿಗೆ ಬಿದ್ದು ಮೂರು ವರ್ಷದ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ಸಂಜೆ ಕಾಸರಗೋಡಿನ ಅಜನೂರು ಸಮೀಪದ ಮಡಿಯಾನದಲ್ಲಿ ನಡೆದಿದೆ. ಮಡಿಯಾನದ ಅಬ್ದುಲ್ಲಾರವರ 3 ವರ್ಷದ ಪುತ್ರ ಸಲ್ಮಾನ್ ಮೃತಪಟ್ಟ ಬಾಲಕ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕ ಬಾವಿಯ ಸಮೀಪ…

ದಕ್ಷಿಣ ಕನ್ನಡ

ಸುಳ್ಯ:ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ತೆರಳಿ ಇನ್ನೇನು ಮನೆ ತಲುಪುತ್ತೇವೆನ್ನುವಷ್ಟರಲ್ಲಿ ನಡೆದೇ ಹೋಯಿತು ಅಪಘಾತ!! ಹೃದಯವಿದ್ರಾವಕ ಘಟನೆಯಲ್ಲಿ ದುರಂತ ಅಂತ್ಯ ಕಂಡ ಒಂದು ತಿಂಗಳ ಮಗು!!

ಸುಳ್ಯ: ಅನಾರೋಗ್ಯಕ್ಕೆ ಈಡಾದ ಒಂದು ತಿಂಗಳ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮನೆಗೆ ಮರಳುತ್ತಿರುವಾಗ ಅಪಘಾತ ಸಂಭವಿಸಿ ಒಂದು ತಿಂಗಳ ಮಗು ದುರಂತ ಅಂತ್ಯ ಕಂಡ ಘಟನೆ ನಿನ್ನೆ ತಡರಾತ್ರಿ ಬೇಂಗಮಲೆ ಎಂಬಲ್ಲಿ ನಡೆದಿದೆ. ಘಟನೆ ವಿವರ: ಸುಳ್ಯ…