ಚರಂಡಿಗೆ ಬಿದ್ದ ತನ್ನ ಕರುಳ ಬಳ್ಳಿಯನ್ನು ರಕ್ಷಿಸಲು ಜೀವದ ಹಂಗು ತೊರೆದು ‌20 ಅಡಿ ಆಳಕ್ಕೆ ಹಾರಿದ ಮಹಿಳೆ | ಮಗುವನ್ನು ರಕ್ಷಿಸುವ ಹೆತ್ತಬ್ಬೆಯ ಮಾತೃ ವಾತ್ಸಲ್ಯದ ವೀಡಿಯೋ ವೈರಲ್

ತನ್ನ ಕರುಳಬಳ್ಳಿಗಾಗಿ ತಾಯಿ ಏನು ಮಾಡಲೂ ಕೂಡ ಸಿದ್ಧಳಿರುತ್ತಾಳೆ. ಅದರಲ್ಲೂ ತನ್ನ ಮಗುವಿಗೆ ಏನಾದರೂ ಅಪಾಯ ಎದುರಾದರೆ ಹೇಗಾದರೂ ಮಾಡಿ ತನ್ನ ಕೂಸನ್ನು ಬಚಾವ್ ಮಾಡುತ್ತಾಳೆ ಆಕೆ. ಇದಕ್ಕೆ ‌ನೈಜ ಉದಾಹರಣೆ ಈ ಘಟನೆ. ತನ್ನ ಮಗುವನ್ನು ರಕ್ಷಿಸಲು ಮಹಿಳೆಯೊಬ್ಬರು 20 ಅಡಿ ಚರಂಡಿಗೆ ಹಾರಿರುವ ಭಯಾನಕ ಕ್ಷಣವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂಗ್ಲೆಂಡ್‍ನ ಕೆಂಟ್‍ನಲ್ಲಿ 23ರ ಹರೆಯದ ಆಮಿ ಬ್ಲೈತ್ ತನ್ನ 18 ತಿಂಗಳ ಮಗ ಥಿಯೋ ಪ್ರಿಯರ್ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ …

ಚರಂಡಿಗೆ ಬಿದ್ದ ತನ್ನ ಕರುಳ ಬಳ್ಳಿಯನ್ನು ರಕ್ಷಿಸಲು ಜೀವದ ಹಂಗು ತೊರೆದು ‌20 ಅಡಿ ಆಳಕ್ಕೆ ಹಾರಿದ ಮಹಿಳೆ | ಮಗುವನ್ನು ರಕ್ಷಿಸುವ ಹೆತ್ತಬ್ಬೆಯ ಮಾತೃ ವಾತ್ಸಲ್ಯದ ವೀಡಿಯೋ ವೈರಲ್ Read More »