40 ದಿನದ ಶಿಶುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ!

ವೈದ್ಯಕೀಯ ಕ್ಷೇತ್ರದಲ್ಲಿ ಒಂದೊಂದು ಅಪರೂಪದ ಘಟನೆ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಒಂದು ಘಟನೆ ಪ್ರಕೃತಿಯ ವಿಸ್ಮಯದ ಸೃಷ್ಟಿಗೆ ಸಾಕ್ಷಿಯಾಗಿದೆ. ಹೌದು. 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣವು ಬೆಳವಣಿಗೆಯಾಗುತ್ತಿರುವಂತಹ ಅಚ್ಚರಿಯ ಸಂಗತಿ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಕಂಡುಬಂದಿದೆ. ಮಗುವಿನ ಸೊಂಟದ ಬಳಿಯ ಭಾಗವು ಉಬ್ಬಿದ್ದರಿಂದ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಹೊಟ್ಟೆ ಉಬ್ಬರದಿಂದಾಗಿ ಮಗುವಿಗೆ ಸರಿಯಾಗಿ ಮೂತ್ರ ವಿಸರ್ಜಿಸಲಾಗುತ್ತಿರಲಿಲ್ಲ ಎಂದುಕೊಂಡು, ಉಬ್ಬುವಿಕೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ವೈದ್ಯರ ತಂಡವು ಹಲವಾರು ಪರೀಕ್ಷೆಗಳನ್ನು ನಡೆಸಿತು. ಆದರೆ ಬಳಿಕ ಬಂದ …

40 ದಿನದ ಶಿಶುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ! Read More »